ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

ಮರಳಿ ಗೂಡು ಸೇರಲಿರುವ ಸುರೇಶ್ ರೈನಾ.. ಸಿಎಸ್ ಕೆ ಕ್ಯಾಂಪ್ ಸೇರಲು ರೈನಾ ಕಾತರ,,,!

admin by admin
March 18, 2021
in IPL 2021, Newsbeat, ಐಪಿಎಲ್ 2021
suresh raina m.s.dhoni csk saakshatv
Share on FacebookShare on TwitterShare on WhatsappShare on Telegram

ಮರಳಿ ಗೂಡು ಸೇರಲಿರುವ ಸುರೇಶ್ ರೈನಾ.. ಸಿಎಸ್ ಕೆ ಕ್ಯಾಂಪ್ ಸೇರಲು ರೈನಾ ಕಾತರ,,,! 

Suresh Raina eagerly waiting to join CSK camp

Related posts

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

June 22, 2026
ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026

suresh raina mahendra singh dhoni saakshatv cskಟೀಮ್ ಇಂಡಿಯಾದ ಮಾಜಿ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟ್ಸ್ ಮೆನ್ ಸುರೇಶ್ ರೈನಾ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದ್ರೆ ಸುರೇಶ್ ರೈನಾ ಯಾವಾಗ ತಂಡವನ್ನು ಸೇರಿಕೊಳ್ಳುತ್ತಾರೆ ಅನ್ನೋದರ ಬಗ್ಗೆ ನಿಖರವಾದ ಮಾಹಿತಿ ಇಲ್ಲ.
ಇದೀಗ ಸುರೇಶ್ ರೈನಾ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಸಿಎಸ್‍ಕೆ ತಂಡ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುರೇಶ್ ರೈನಾ ಸಿಎಸ್ ಕೆ ಕ್ಯಾಂಪ್ ಸೇರಲು ನಾನು ಕೂಡ ಕಾತರದಿಂದ ಕಾಯುತ್ತಿದ್ದೇನೆ ಎಂದಿದ್ದಾರೆ.

ಸುರೇಶ್ ರೈನಾ ತಂಡವನ್ನು ಮತ್ತೆ ಸೇರಿಕೊಳ್ಳುವುದರಿಂದ ಚೆನ್ನೈ ತಂಡದ ಬಲ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಎಲ್ಲ ಸಿಟ್ಟು, ಕೋಪಗಳನ್ನು ಬದಿಗಿಟ್ಟು ಸುರೇಶ್ ರೈನಾ ಮತ್ತೆ ಚೆನ್ನೈ ತಂಡದ ಪರ ಆಡುತ್ತಿರುವುದು ಸಿಎಸ್ ಕೆ ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ.
ಕಳೆದ ಐಪಿಎಲ್ ನಲ್ಲಿ ಸುರೇಶ್ ರೈನಾ ವೈಯಕ್ತಿಕ ಕಾರಣಗಳನ್ನು ನೀಡಿ ತಂಡದಿಂದ ಹೊರ ನಡೆದಿದ್ದರು. 13ನೇ ಆವೃತ್ತಿಯ ಮುನ್ನ ಸಿಎಸ್ ಕೆ ತಂಡದ ತರಬೇತಿ ಶಿಬಿರದಲ್ಲಿ ಭಾಗಿಯಾಗಿ ಆನಂತರ ರೈನಾ ದುಬೈಗೂ ತೆರಳಿದ್ದರು. ಆದ್ರೆ ಸಿಎಸ್ ಕೆ ತಂಡದೊಳಗಿನ ಭಿನ್ನಾಭಿಪ್ರಾಯದಿಂದಾಗಿ ಟೂರ್ನಿಯಿಂದ ಹೊರನಡೆದಿದ್ದರು. ಆಗ ಸಿಎಸ್ ಕೆ ತಂಡ ಮಾಲೀಕ ಶ್ರೀನಿವಾಸನ್ ಕೂಡ ಸುರೇಶ್ ರೈನಾ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದರು.
ಇದೇ ವೇಳೆ ಸುರೇಶ್ ರೈನಾ ಕುಟಂಬಸ್ಥರ ವೇಳೆ ದಾಳಿ ಕೂಡ ನಡೆದಿತ್ತು. ಈ ಕಾರಣದಿಂದಾಗಿ ಸುರೇಶ್ ರೈನಾ ಸಿಎಸ್ ಕೆ ತಂಡದಿಂದ ಹೊರನಡೆದಿದ್ದರು ಅಂತ ಹೇಳಲಾಗುತ್ತಿದೆ. ಆದ್ರೆ ನಿಜವಾದ ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿದೆ.
ಅದು ಅಲ್ಲದೆ ರೈನಾ ತಂಡದಿಂದ ಹೊರನಡೆದಿರುವ ಬಗ್ಗೆ ನಾಯಕ ಹಾಗೂ ಆಪ್ತ ಸ್ನೇಹಿತ ಮಹೇಂದ್ರ ಸಿಂಗ್ ಧೋನಿ ಕೂಡ ಪ್ರತಿಕ್ರಿಯೆ ನೀಡಿರಲಿಲ್ಲ.

Suresh Raina eagerly waiting to join CSK camp

suresh rain csk saakshatvಆದ್ರೆ ಈ ಬಾರಿಯ ಟೂರ್ನಿಯಲ್ಲಿ ಸುರೇಶ್ ರೈನಾ ಆಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಟೂರ್ನಿಯನ್ನು ಕಾತರದಿಂದ ಎದುರುನೋಡುತ್ತಿದ್ದೇನೆ ಎಂದು ಕೂಡ ಸುರೇಶ್ ರೈನಾ ಹೇಳಿದ್ದಾರೆ.
ಕಳೆದ ವರ್ಷ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಮರುಕ್ಷಣವೇ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು.
ಇದೀಗ ಮಹೇಂದ್ರ ಸಿಂಗ್ ಧೋನಿ ಸಿಎಸ್ ಕೆ ತರಬೇತಿ ಶಿಬಿರದಲ್ಲಿ ಭಾಗಿಯಾಗಿದ್ದಾರೆ. ಆದ್ರೆ ಸುರೇಶ್ ರೈನಾ ಇನ್ನೂ ಸೇರಿಕೊಂಡಿಲ್ಲ. ಸುರೇಶ್ ರೈನಾ ಆಡ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಆದ್ರೆ ಸಿಎಸ್ ಕೆ ತಂಡದಲ್ಲಿ ಮಾತ್ರ ಇದ್ದಾರೆ.

#sureshraina #mahendrasinghdhoni #raina #msdhoni #csk #saakshatv @Chennai Super Kings #ipl2021

Tags: #saakshatvchennai super kingsDHONIIPLipl 2021Mahendra Singh DhonirainewzsaakshatvsportsSuresh Raina
ShareTweetSendShare
Join us on:

Related Posts

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram