ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೀತಾಮಾತೆಗೆ ಅವಮಾನ ಮಾಡಿದ ಸುರ್ಜೇವಾಲಾ ದೇಶದ ಕ್ಷಮೆ ಕೇಳಬೇಕು

Mahesh M Dhandu by Mahesh M Dhandu
June 10, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಸೀತಾಮಾತೆಗೆ ಅವಮಾನ ಮಾಡಿದ ಸುರ್ಜೇವಾಲಾ ದೇಶದ ಕ್ಷಮೆ ಕೇಳಬೇಕು

ಬೆಂಗಳೂರು : ಸೀತಾಮಾತೆಗೆ ಅವಮಾನ ಮಾಡಿದ ಸುರ್ಜೇವಾಲಾ ದೇಶದ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

Related posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

June 6, 2026
ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

June 6, 2026

ಕೇಂದ್ರ ಸರ್ಕಾರವನ್ನು ಟೀಕಿಸಿರುವ ರಣದೀಪ್ ಸುರ್ಜೇವಾಲಾ ಅಂದು ಸೀತಾ ಮಾತೆಯ ವಸ್ತ್ರಾಪಹರಣ ಮಾಡಿದಂತೆ ಇಂದು ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಬೆತ್ತಲೆಗೊಳಿಸಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನ ಸುರ್ಜೇವಾಲಾ ಹೇಳಿಕೆ ನೀಡಿದ್ದರು.

Surjeevala insulted the Sita and apologized to the country saaksha tv
Surjeevala insulted the Sita and apologized to the country saaksha tv

ಇದಕ್ಕೆ ಬಿಜೆಪಿ ಕಿಡಿಕಾರಿದ್ದು, ಪಠ್ಯ ಪುಸ್ತಕದಲ್ಲಿ ಇತಿಹಾಸ ತಿರುಚಿದ ಕಾಂಗ್ರೆಸ್ ನಾಯಕರ ಜ್ಞಾನಹರಣವಾಗುತ್ತಿದೆ. ರಾಮಾಯಣ ಹಾಗೂ ಮಹಾಭಾರತ ಓದಬೇಕಿರುವ ಮಕ್ಕಳಲ್ಲಿ ಭಾರತದ ಮೇಲೆ ದಂಡೆತ್ತಿ ಬಂದವರನ್ನು ವೈಭವಿಕರಿಸಿದರೆ ಆಗೋದು ಹೀಗೆ. ಏನಂತೀರಿ, ಸಿದ್ದರಾಮಯ್ಯ ಅವರೇ?

ಮಾನ್ಯ @rssurjewala ಅವರೇ,

ರಾಮಾಯಣವು ತ್ರೇತಾ ಯುಗದಲ್ಲಿ ನಡೆದಿದ್ದು, ಮಹಾಭಾರತವು ದ್ವಾಪರಯುಗದಲ್ಲಿ.,

ಬಿಜೆಪಿಯ ಕಮಲವು ಎಲ್ಲೆಡೆ ಅರಳುತ್ತಿದ್ದು, ಕಾಂಗ್ರೆಸ್ ಈಗ ಕೊನೆಗಾಲದಲ್ಲಿದೆ.#SurjewalaDairies

— BJP Karnataka (@BJP4Karnataka) June 10, 2022

ಮಾನ್ಯ ಸುರ್ಜೇವಾಲಾ ಅವರೇ, ರಾಮಾಯಣವು ತ್ರೇತಾ ಯುಗದಲ್ಲಿ ನಡೆದಿದ್ದು, ಮಹಾಭಾರತವು ದ್ವಾಪರಯುಗದಲ್ಲಿ. ಬಿಜೆಪಿಯ ಕಮಲವು ಎಲ್ಲೆಡೆ ಅರಳುತ್ತಿದ್ದು, ಕಾಂಗ್ರೆಸ್ ಈಗ ಕೊನೆಗಾಲದಲ್ಲಿದೆ.

2007 ರಲ್ಲಿ, ಆಗಿನ ಯುಪಿಎ ಸರ್ಕಾರ ರಾಮ ಇರುವ ಬಗ್ಗೆ ದಾಖಲೆ ಇಲ್ಲ ಎಂದ ಕಾಂಗ್ರೆಸ್ ರಕ್ತ ನಿಮ್ಮಲ್ಲಿರುವುದು. ಹಾಗಾಗಿ ನಿಮಗೆ ಸೀತಾಮಾತೆಯ ಬಗ್ಗೆ ಗೌರವ ಇಲ್ಲ, ಇದು ಹಿಂದುಗಳಿಗೆ ಮಾಡಿದ ಅವಮಾನ.

ಸುರ್ಜೇವಾಲಾ ಅವರೇ, ರಾಷ್ಟ್ರದ ನೈಜ ಇತಿಹಾಸದ ಬದಲು ಮೊಗಲರ ಇತಿಹಾಸವನ್ನು ನೀವು ಓದಿರುವುದರಿಂದ ಈ ದೋಷವುಂಟಾಗಿದೆ. ಸೀತಾಮಾತೆಗೆ ಅವಮಾನ ಮಾಡಿದ ನೀವು ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

Tags: #Saaksha TVBJPCongress
ShareTweetSendShare
Join us on:

Related Posts

karnataka cm dkshiva kumar

ಸಿಎಂ ಡಿಕೆಶಿಗೆ ಸ್ವಪಕ್ಷದವರೇ ಟ್ರಬಲ್..? ಆದ್ರೆ ರಾಜ್ಯ ಬಿಜೆಪಿ – ಜೆಡಿಎಸ್‍ಗೆ ಟ್ರಬಲ್ ಶೂಟರೇ ಟ್ರಬಲ್..?

by admin
June 6, 2026
0

ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ರಾಜ್ಯ ಬಿಜೆಪಿ ಮತ್ತು ಜೆಡಿಎಸ್‍ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇತ್ತೀಚಿನ ದಿನಗಳಲ್ಲಿ ಸಿಎಂ ಡಿಕೆಶಿ ಅವರ ನಡವಳಿಕೆಗಳನ್ನು ಗಮನಿಸಿದಾಗ ಬಿಜೆಪಿ...

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

ಅಮೆರಿಕವನ್ನೇ ಹಿಂದಿಕ್ಕಿದ ಭಾರತ; ಸೌರಶಕ್ತಿ ಕ್ಷೇತ್ರದಲ್ಲಿ ಹೊಸ ಸಾಧನೆ

by Shwetha
June 6, 2026
0

ಭಾರತ ಸೌರಶಕ್ತಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 2025ರ ವಾರ್ಷಿಕ ಸೌರ ಸಾಮರ್ಥ್ಯ ಸೇರ್ಪಡೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿದೊಡ್ಡ ಸೌರಶಕ್ತಿ ಮಾರುಕಟ್ಟೆಯಾಗಿ ಹೊರಹೊಮ್ಮಿದೆ...

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

ಮೋದಿಯನ್ನು ಬಗ್ಗಿಸುವುದು ಅಸಾಧ್ಯ ಪುಟಿನ್ ಆಡಿದ ಒಂದೇ ಒಂದು ಮಾತಿಗೆ ಸೈಲೆಂಟ್ ಆದ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ವಿಶ್ವಗುರು ಪವರ್ ಕಂಡು ಬೆಚ್ಚಿಬಿದ್ದ ಜಗತ್ತು

by Shwetha
June 6, 2026
0

ಭಾರತದ ವಿದೇಶಾಂಗ ನೀತಿಯ ಕೆಚ್ಚೆದೆಯ ನಿಲುವು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಚಲ ನಿರ್ಧಾರಗಳು ಇಂದು ಇಡೀ ಜಗತ್ತನ್ನೇ ಚಕಿತಗೊಳಿಸಿವೆ. ಜಾಗತಿಕ ರಾಜಕೀಯದ ಇಬ್ಬರು ಬಲಿಷ್ಠ ನಾಯಕರಾದ...

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

by Shwetha
June 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಭುಗಿಲೆದ್ದಿರುವ ಅಸಮಾಧಾನದ ನಡುವೆ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ...

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

ಸಿಎಂ ವಿಜಯ್ ನೇತೃತ್ವದ ಮೊದಲ ಸಂಪುಟ ಸಭೆ; ಮಹತ್ವದ ನಿರ್ಧಾರಗಳ ಸುಳಿವು

by Shwetha
June 6, 2026
0

ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದಲ್ಲಿ ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳ ಕುರಿತು ಚರ್ಚೆ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram