ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗೊಂಬೆಯನ್ನು ಹರಕೆಯ ರೂಪದಲ್ಲಿ ಈ ದೇವಸ್ಥಾನಕ್ಕೆ ಕೊಟ್ಟಿದ್ದೆ ಆದಲ್ಲಿ ಕೃಪಾ ಕಟಾಕ್ಷವನ್ನು ಪಡೆದು ಎಂತಹದ್ದೇ ಕಠಿಣ ಇಷ್ಟಾರ್ಥಗಳು ಕೂಡ ನೆರವೇರುತ್ತವೆ

admin by admin
May 9, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಗೊಂಬೆಯನ್ನು ಹರಕೆಯ ರೂಪದಲ್ಲಿ ಈ ದೇವಸ್ಥಾನಕ್ಕೆ ಕೊಟ್ಟಿದ್ದೆ ಆದಲ್ಲಿ ಕೃಪಾ ಕಟಾಕ್ಷವನ್ನು ಪಡೆದು ಎಂತಹದ್ದೇ ಕಠಿಣ ಇಷ್ಟಾರ್ಥಗಳು ಕೂಡ ನೆರವೇರುತ್ತವೆ

ದೇವಾಲಯಗಳಿಗೆ ಹೋದಾಗ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿಕೊಳ್ಳುವುದಕ್ಕಾಗಿ ದೇವರಲ್ಲಿ ಬೇಡಿಕೆಗಳನ್ನು ಇಟ್ಟು, ಹರಕೆ ಮಾಡಿಕೊಳ್ಳುತ್ತಾರೆ. ಇನ್ನು ಹರಕೆ ತೀರಿದಾಗ ದೇವರಿಗೆ ಕೆಲವೊಂದು ವಸ್ತುಗಳನ್ನು ಸಮರ್ಪಣೆ ಮಾಡುವುದು ಅಥವಾ ದೇವರ ಉತ್ಸವ ನಡೆಸುವುದು ಇನ್ನೂ ಕೆಲವರು ಕೆಲವೆಡೆ ತುಲಾಭಾರವನ್ನು ಮಾಡಿಸುತ್ತಾರೆ ಹೀಗೆ ಅನೇಕ ವಿಧದ ಹರಕೆಯ ಪದ್ದತಿ ನಮ್ಮಲ್ಲಿ ಇದೆ. ಈ ಹರಕೆ ಎಂಬ ಪದ್ಧತಿಯು ಅನೇಕ,

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ವರುಷಗಳಿಂದ ನಡೆದುಕೊಂಡು ಬಂದಿದ್ದು ಇಂದಿಗೂ ಸಹ ಭಕ್ತಾದಿಗಳು ದೇವರಲ್ಲಿ ಕೇಳಿಕೊಂಡು ಹರಕೆ ಮಾಡಿಕೊಂಡು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ದೇವರಲ್ಲಿ ಬೇಡಿಕೆಗಳನ್ನು ಇಡುತ್ತಾರಾ ಹಾಗೆ ಹರಕೆ ಎಂಬ ಪದ್ಧತಿ ಅನ್ನೂ ತಪ್ಪದೆ ಇಷ್ಟಾರ್ಥಗಳು ಬೇಡಿಕೆಗಳು ನೆರವೇರಿದ ನಂತರ ದೇವರ ಹೆಸರಿನಲ್ಲೇ ತೀರಿಸುತ್ತಾರೆ.

ಹರಕೆ ಅಂದರೆ ಇದೊಂದು ಪದ್ಧತಿ ಆಗಿದೆ ಹಾಗೂ ದೇವರಲ್ಲಿ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸಿದಾಗ ಈ ರೂಪದಲ್ಲಿ ದೇವರ ಸೇವೆ ಮಾಡುತ್ತೇವೆ ಎಂದು ಕೇಳಿಕೊಳ್ಳುವ ಪದ್ಧತಿ ಈ ಹರಕೆಯಾಗಿದೆ. ಈ ಹರಕೆ ಹನ್ನೆರಡು ವರ್ಷ ಎಂದು ಹೇಳಲಾಗುತ್ತದೆ ಯಾವ ವ್ಯಕ್ತಿ ತಮ್ಮ ಇಷ್ಟಾರ್ಥಗಳು ನೆರವೇರಿದ ನಂತರ ಒಕ್ಕೂಟ ದೇವರಿಗೆ ಸಲ್ಲಬೇಕಾದ ಕಾಣಿಕೆ ಆಗಲಿ ಅಥವಾ ಹರಕೆ ಯಾಗಲಿ ಸಲ್ಲಿಸದೇ ಇದ್ದಾಗ ಆತನ ಜೀವನದಲ್ಲಿ ಕೆಲವೊಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಹಾಗೇ ಇಲ್ಲೊಂದು ದೇವಾಲಯದಲ್ಲಿ ಹರಕೆ ಅನ್ನೋ ಮಾಡಿಕೊಂಡ ನಂತರ ಆ ಹರಕೆ ತೀರಿದ ಮೇಲೆ ದೇವರಿಗೆ ಮಣ್ಣಿನ ಗೊಂಬೆಗಳ ರೂಪದಲ್ಲಿ ಹರಕೆ ತೀರಿಸಬೇಕು.

ಈ ವಿಧಾನದ ಹರಕೆ ಅನ್ನೂ ಪಾಲಿಸಿಕೊಂಡು ಬರುತ್ತಿರುವುದು ಬೇರ್ಯಾವುದೊ ರಾಜ್ಯದಲ್ಲಿ ಅಲ್ಲಾ. ನಮ್ಮ ಕರ್ನಾಟಕ ರಾಜ್ಯದ ಧರ್ಮಕ್ಕೆ ನೆಲೆ ಆಗಿರುವ ಧರ್ಮಸ್ಥಳದ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವಂತಹ ಬೆಳ್ತಂಗಡಿ ತಾಲ್ಲೂಕಿಗೆ ಸೇರಿರುವ ಸೂರ್ಯ ಎಂಬ ಗ್ರಾಮದಲ್ಲಿ ಇರುವಂತಹ ಶ್ರೀ ಸದಾಶಿವ ದೇವಾಲಯದಲ್ಲಿ ಇಂತಹ ಪದ್ಧತಿ ನಡೆದುಕೊಂಡು ಬಂದಿದೆ.

ಹಾಗೂ ಬಂದ ಭಕ್ತಾದಿಗಳು ಯಾವುದೇ ತಮ್ಮ ಇಷ್ಟಾರ್ಥ ಅದು ಮನೆ ಕಟ್ಟಿಸುವ ಕನಸು ಇರಲಿ ಅಥವಾ ಕಂಕಣ ಭಾಗ್ಯ ಕೂಡಿ ಬರುವ ಬಿಸಿನೆಸ್ ವಿಚಾರವಾಗಿರಲಿ ವಿದ್ಯಾರ್ಥಿಗಳು ತಮ್ಮ ಓದಿಗೆ ಸಂಬಂಧಪಟ್ಟ ವಿಚಾರವೇ ಆಗಿರಲಿ ಈ ದೇವರಲ್ಲಿ ಕೇಳಿಕೊಂಡು ಅದಕ್ಕೆ ಅನುಗುಣವಾಗಿಯೇ ಮಣ್ಣಿನ ಗೊಂಬೆ ಅನ್ನು ಇಲ್ಲಿ ದೇವಸ್ಥಾನಕ್ಕೆ ಹರಕೆ ಆಗಿ ದೇವರಿಗೆ ಸಮರ್ಪಣೆ ಮಾಡುತ್ತಾರೆ.

ಮೊದಲು ಭಕ್ತಾದಿಗಳು ಬಂದು ಇಲ್ಲಿ ನೆಲೆಸಿರುವ ಸೂರ್ಯದೇವನಿಗೆ ಹರಕೆಯನ್ನು ಮಾಡಿಕೊಳ್ಳುತ್ತಾರೆ ನಂತರ ಹರಕೆ ತೀರಿದ ಮೇಲೆ ದೇವಸ್ಥಾನದ ಪಕ್ಕದಲ್ಲಿರುವ ಅಂಗಡಿಯೊಂದರಲ್ಲಿ ಬೊಂಬೆಗಳನ್ನು ಮಾರಾಟ ಮಾಡಲಾಗುತ್ತದೆ. ಅಲ್ಲಿ ಹರಕೆಗೆ ಅನುಗುಣವಾಗಿ ಮಣ್ಣಿನ ಗೊಂಬೆಯನ್ನು ಹಾಗೂ 5₹ಕಾಣಿಕೆ ಮತ್ತು ಒಂದು ಸೇರು ಅಕ್ಕಿಯನ್ನು ನೀಡುತ್ತಾರೆ ಇದನ್ನು ಹರಕೆ ಮಾಡಿಕೊಂಡ ಭಕ್ತಾದಿಗಳು ಹಣವನ್ನು ನೀಡಿ ಕೊಂಡುಕೊಳ್ಳಬೇಕು. ನಂತರ ಹತ್ತಿರದಲ್ಲೇ ಇರುವ ದೇವಾಲಯಕ್ಕೆ ಇದನ್ನು ಮನಸ್ಫೂರ್ತಿಯಾಗಿ ಸಮರ್ಪಣೆ ಮಾಡಬೇಕು, ಹೀಗೆ ಭಕ್ತಾದಿಗಳು ತಮ್ಮ ಹರಕೆ ತೀರಿದ ಮೇಲೆ ಸಲ್ಲಿಸಿದ ಮಣ್ಣಿನ ಗೊಂಬೆಗಳ ರಾಶಿಯೇ ದೇವಸ್ಥಾನದ ಬಳಿ ನಾವು ಕಾಣಬಹುದು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ಗ್ರಾಮವೊಂದರಲ್ಲಿ ಈ ದೇವಾಲಯವಿದೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ನಲವತ್ತೆಂಟು ಕಿಲೋ ಮೀಟರ್ ಹಾಗೂ ಬೆಳ್ತಂಗಡಿಯಿಂದ 8ಕಿಲೋಮೀಟರ್ ದೂರದಲ್ಲಿ ಈ ದೇವಾಲಯವಿದ್ದು, ಪ್ರಕೃತಿಯ ಮಡಿಲಲ್ಲಿ ಈ ದೇವಾಲಯವು ಇದೆ ನೀವು ಸಹ ಧರ್ಮಸ್ಥಳಕ್ಕೆ ಭೇಟಿ ನೀಡಿದಾಗ, ತಪ್ಪದೇ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ನಿಮ್ಮ ಇಷ್ಟಾರ್ಥಗಳನ್ನು ಕೇಳಿಕೊಂಡು ಬನ್ನಿ, ಹಲವು ವರ್ಷಗಳಿಂದ ಇಲ್ಲಿ ನೆಲೆಸಿರುವ ಸೂರ್ಯದೇವನು ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ ಎಂಬ ನಂಬಿಕೆ ಇಲ್ಲಿದೆ ಧನ್ಯವಾದ.

Tags: # Vedic astrology#astrology#saakshatvBelthangadiDakshina kannadakarnatakaNADASadashiva TempleSurya
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram