ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Surya kumar yadav | ಲಂಕಾ ಸರಣಿಯಿಂದ ಹೊರ ನಡೆದ ಟೀಂ ಇಂಡಿಯಾದ Mr. 360

Mahesh M Dhandu by Mahesh M Dhandu
February 23, 2022
in Newsbeat, Sports, ಕ್ರಿಕೆಟ್, ಕ್ರೀಡೆ
icc-t20i-rankings suryakumar-venkatesh-iyer-make-massive-jumpSaakshatv
Share on FacebookShare on TwitterShare on WhatsappShare on Telegram

Surya kumar yadav | ಲಂಕಾ ಸರಣಿಯಿಂದ ಹೊರ ನಡೆದ ಟೀ ಇಂಡಿಯಾದ Mr. 360

ಶ್ರೀಲಂಕಾ ವಿರುದ್ಧದ ಟಿ 20 ಸರಣೀಗೂ ಮುನ್ನ ಟೀಂ ಇಂಡಿಯಾಗೆ ಭಾರಿ ಹಿನ್ನಡೆಯಾಗುತ್ತಿದೆ.

Related posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

October 16, 2026
ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

October 16, 2026

ಟೀಂ ಇಂಡಿಯಾದ ಪ್ರಮುಖ ಆಟಗಾರರು ಒಬ್ಬರ ಹಿಂದೆ ಒಬ್ಬರಂತೆ ಇಂಜೂರಿ ಆಗುತ್ತಲೇ ಇದ್ದಾರೆ.

ಉಪನಾಯಕ ಕೆ.ಎಲ್.ರಾಹುಲ್ ಮತ್ತು ಅಕ್ಷರ್ ಪಟೇಲ್ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು.

ಇದಾದ ಬಳಿಕ ದೀಪಕ್ ಚಹಾರ್ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರ ನಡೆದರು.

suryakumar-yadav-ruled-out-t20-series saaksha tv

ಈಗ ಟೀಂ ಇಂಡಿಯಾ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಕೂಡ ಗಾಯದಿಂದ ದೂರ ಉಳಿದಿದ್ದಾರೆ.

ಸೂರ್ಯ ಕುಮಾರ್ ಯಾದವ್  ಕೈಗೆ ಗಾಯವಾಗಿದ್ದು, ಅವರು ಸರಣಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ವಿಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಸೂರ್ಯಕುಮಾರ್ ಕೈಗೆ ಗಾಯವಾಗಿತ್ತು.

ಆದ್ರೆ ಕೈಗೆ ಬ್ಯಾಂಡೇಜ್ ಹಾಕದ ಕಾರಣ ಗಾಯ ಗಂಭೀರವಾಗಿದ್ದು, ಇದೀಗ ಲಂಕಾ ಸರಣಿಯಿಂದ ಹೊರಗುಳಿಯುವಂತೆ ಆಗಿದೆ.

ಇನ್ನು ವಿಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಪ್ರದರ್ಶನ ನೀಡಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮೂರನೇ ಟಿ20ಯಲ್ಲಿ ಅವರು 31 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ ಒಂದು ಬೌಂಡರಿ ನೆರವಿನಿಂದ 65 ರನ್ ಗಳಿಸಿ ಮಿಂಚಿದ್ದರು.

Tags: #Saaksha TVCricketMR 360surya kumar yadav
ShareTweetSendShare
Join us on:

Related Posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

by Shwetha
October 16, 2026
0

ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವ ಹೊಲಸು ಸಿಡಿ ಸಂಸ್ಕೃತಿ ಮತ್ತು ಸ್ಟಿಂಗ್ ಆಪರೇಷನ್ ಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ....

25 ಕೈ ಶಾಸಕರು ಕಮಲ ಸೇರೋದು ಖಚಿತ  ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರ: ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದ ವಿಜಯೇಂದ್ರ

by Shwetha
October 16, 2026
0

ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಗೊಂದಲ ಮತ್ತು ಸ್ಟಿಂಗ್ ಆಪರೇಷನ್ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 16, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಇಬ್ಬರು ಪ್ರಭಾವಿ ನಾಯಕರ ನಡುವಿನ ವೈಯಕ್ತಿಕ ಸಮರಕ್ಕೆ ನಾಂದಿ ಹಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram