ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಹಲವರಿಗೆ ರೇಷನ್ ಕೊಡಲು ಮುಂದಾದ ಸರ್ಕಾರ

Author2 by Author2
November 26, 2024
in State, ಎಸ್ ಸ್ಪೆಷಲ್, ತಂತ್ರಜ್ಞಾನ, ನ್ಯೂಸ್ ಬೀಟ್, ಬೆಂಗಳೂರು, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಪಿಎಲ್ ಕಾರ್ಡ್‌ದಾರರಿಗೆ ಮತ್ತೆ ಸಿಹಿ ಸುದ್ದಿ ಸಿಕ್ಕಿದೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಎಪಿಎಲ್ ಕಾರ್ಡ್ ರದ್ದಾಗುತ್ತಿರುವ ವಿಚಾರ ದೊಡ್ಡ ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಡ್ ರದ್ದು ಮಾಡುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಬಿಪಿಎಲ್ ಕಾರ್ಡ್ ನವರಿಗೆ ಮತ್ತೆ ಸಿಹಿ ಸುದ್ದಿ ಸಿಕ್ಕಿದೆ.

Related posts

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

December 7, 2025
ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

December 7, 2025

6 ತಿಂಗಳಿಂದ ಅಕ್ಕಿ ಪಡೆಯದೇ ಇದ್ದ 2.76 ಲಕ್ಷ ಬಿಪಿಎಲ್ ಕಾರ್ಡ್‌ ದಾರರಿಗೆ ಅಕ್ಕಿ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ. ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂದರ್ಭದಲ್ಲಿ ಆಹಾರ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿತ್ತು. 6 ತಿಂಗಳಿನಿಂದ 2.76 ಲಕ್ಷ ಜನ ಅಕ್ಕಿ ತೆಗೆದುಕೊಂಡಿರಲಿಲ್ಲ. ಬೇರೆ ಬೇರೆ ಉದ್ದೇಶಗಳಿಗೆ ಬಿಪಿಎಲ್ ಕಾರ್ಡ್ ಪಡೆದಿದ್ದವರು ಅಕ್ಕಿ ಪಡೆದಿರಲಿಲ್ಲ. ವಿಧ್ಯಾಭ್ಯಾಸ, ಹಾಸ್ಪಿಟಲ್‌ ಗೆ ಅಂತಾ ಕಾರ್ಡ್ ಪಡೆದು ಅಕ್ಕಿ ಪಡೆದಿರಲಿಲ್ಲ. ಹೀಗಾಗಿ ಇಂಥವರಿಗೆ ಅಕ್ಕಿ ಕೊಡಲು ಈಗ ಸರ್ಕಾರ ಮುಂದಾಗಿದೆ.

ಬಿಪಿಎಲ್‌ನಿಂದ ಎಪಿಎಲ್‌ಗೆ ಶಿಫ್ಟ್ ಆಗಿರುವ ಕಾರ್ಡ್‌ಗಳ ಪರಿಷ್ಕರಣೆ ಭರದಿಂದ ಸಾಗಿದೆ.

Tags: Sweet news from the government for BPL card holders
ShareTweetSendShare
Join us on:

Related Posts

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

by Shwetha
December 7, 2025
0

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕಳ್ಳತನ, ದರೋಡೆ ಮತ್ತು ವಂಚನೆಯಂತಹ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇಲಾಖೆಗೆ ತೀವ್ರ ಮುಜುಗರ ತಂದೊಡ್ಡಿದೆ. ಬೇಲಿಯೇ ಎದ್ದು...

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram