ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ : ಕರ್ನಾಟಕ ತಂಡ ಶುಭಾರಂಭ
ಬೆಂಗಳೂರು : ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು 43 ರನ್ ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.
ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ಆರಂಭಿಕ ಆಘಾತ ಅನುಭವಿಸಿತು. ಬಳಿಕ ಕೆಎಲ್ ಶ್ರೀಜಿತ್ ಅವರ 48 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿತ್ತು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕರ್ನಾಟಕದ ಪರ ಅನುವೃದ್ಧ ಜೋಶಿ 29 ಮತ್ತು ನಾಯಕ ಕರುಣ್ ನಾಯರ್ 27 ರನ್, ದೇವದತ್ ಪಡಿಕ್ಕಲ್ ಕೇವಲ 18 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.
ಜಮ್ಮು ಕಾಶ್ಮೀರ ಪರ ನಾಯಕ ಪರ್ವೇಜ್ ರಸೂಲ್ ಮತ್ತು ಆಕಿಬ್ ನಬಿ ತಲಾ 2 ವಿಕೆಟ್ ಪಡೆದರೆ, ಅಬೀದ್ ಮುಷ್ತಾಕ್ ಒಂದು ವಿಕೆಟ್ ಪಡೆದು ಮಿಂಚಿದರು.
ಇನ್ನು 151 ರನ್ ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಜಮ್ಮು ಕಾಶ್ಮೀರ ತಂಡಕ್ಕೆ ಕರ್ನಾಟಕದ ಬೌಲರ್ ಗಳು ಆರಂಭದಿಂದಲೂ ಕಡಿವಾಣ ಹಾಕುತ್ತಾ ಸಾಗಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕನ್ನಡಿಗರ ಬೌಲಿಂಗ್ ದಾಳಿಗೆ ನಲುಗಿದ ಜಮ್ಮು ಕಾಶ್ಮೀರ್ ಕೇವಲ 107 ರನ್ ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಕರ್ನಾಟಕ ತಂಡ ಟೂರ್ನಿಯ ಮೊದಲ ಪಂದ್ಯದಲ್ಲಿ 43ರನ್ ಗಳ ಜಯದೊಂದಿಗೆ ಶುಭಾರಂಭ ಮಾಡ್ತು.
ಕರ್ನಾಟಕ ಪರ ಅಭಿಮನ್ಯು ಮಿಥುನ್ 2, ಎಂ.ಪ್ರಸಿದ್ಧ್ 3, ಜೆ.ಸುಚೀತ್ 2 ಹಾಗೂ ಕೆ. ಗೌತಮ್ 2 ವಿಕೆಟ್ ಪಡೆದು ಮಿಂಚಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









