ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T 20 World Cup | ಸ್ಕಾಟ್ಲೆಂಡ್ ವಿರುದ್ಧ ಗೆದ್ದ ನ್ಯೂಜಿಲೆಂಡ್

Naveen Kumar B C by Naveen Kumar B C
November 4, 2021
in Newsbeat, Sports, ಕ್ರೀಡೆ
New Zealand saaksha tv
Share on FacebookShare on TwitterShare on WhatsappShare on Telegram

ಕಿವೀಸ್ ವಿರುದ್ಧ ಹೋರಾಡಿ ಸೋತ ಸ್ಕಾಟ್ಲೆಂಡ್- 16 ರನ್ಗಳ ಜಯ ದಾಖಲಿಸಿದ ನ್ಯೂಜಿಲೆಂಡ್

ನ್ಯೂಜಿಲೆಂಡ್ ವಿರುದ್ಧ ಸ್ಕಾಟ್ಲೆಂಡ್ ಅಚ್ಚರಿಯ ಫಲಿತಾಂಶ ನೀಡಲು ತಯಾರಿ ಮಾಡಿಕೊಳ್ಳುತ್ತಿತ್ತು.

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 15, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026

ಆದರೆ ಕೊನೆಯ ಎರಡು ಓವರ್ನಲ್ಲಿ ಮಾಡಿಕೊಂಡ ಎಡವಟ್ಟು ಸ್ಕಾಟ್ಲೆಂಡ್ ಕೈಯಿಂದ ಗೆಲುವು ಕಿತ್ತುಕೊಂಡಿತು.

ದುರ್ಬಲ ಸ್ಕಾಟ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಕೇವಲ 16 ರನ್ಗಳ ಅಂತರದಲ್ಲಿ ಗೆಲುವು ಕಂಡಿತು.

ಸ್ಕಾಟ್ಲೆಂಡ್ ಟಾಸ್ ಗೆದ್ದು ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್ಗೆ ಇಳಿಸಿತು.

ಮಾರ್ಟಿನ್ ಗಪ್ಟಿಲ್ ಅಬ್ಬರಿಸುತ್ತಾ ಸಾಗಿದರು. ಆದರೆ ಡೆರಿನ್ ಮಿಚೆಲ್ 13 ರನ್ಗಳಿಸಿ ಔಟಾದರು.

ಕೇನ್ ವಿಲಿಯಮ್ಸ್ ಖಾತೆಯನ್ನೇ ತೆರೆಯಲಿಲ್ಲ. ಡೆವೊನ್ ಕಾನ್ವೆ 1 ರನ್ಗಳಿಸಿ ಔಟಾದರು.

ಗಪ್ಟಿಲ್ ಅಬ್ಬರದ ಆಟಕ್ಕೆ ಯಾರೂ ತಡೆ ಹಾಕಲು ಸಾಧ್ಯವಾಗಲಿಲ್ಲ.

New Zealand saaksha tv

ಗ್ಲೆನ್ ಫಿಲಿಫ್ಸ್ ಅವರಿಗೆ ಸಾಥ್ ನೀಡಿದರು. ಅಬ್ಬರಿಸುತ್ತಾ ಸಾಗಿದ ಗಪ್ಟಿಲ್ ಅರ್ಧಶತಕದ ಗಡಿ ಕೂಡ ದಾಟಿದರು. ಆದರೆ ಫಿಲಿಪ್ಸ್ 33 ರನ್ಗಳಿಸಿ ಔಟಾದರು.

ಇನ್ನೊಂದು ಕಡೆಯಲ್ಲಿ ಗಪ್ಟಿಲ್ 6 ಫೋರ್ ಮತ್ತು 7 ಸಿಕ್ಸರ್ ನೆರವಿನಿಂದ 56 ಎಸೆತಗಳಲ್ಲಿ 93 ರನ್ಗಳಿಸಿತು.

20 ಓವರುಗಳಲ್ಲಿ ಕಿವೀಸ್ 5 ವಿಕೆಟ್ ಕಳೆದುಕೊಂಡು 172 ರನ್ಗಳಿಸಿತು.

ಗುರಿ ಬೆನ್ನಟ್ಟ ಹೊರಟ ಸ್ಕಾಟ್ಲೆಂಡ್ ಅಂದುಕೊಂಡ ಆರಂಭ ಪಡೆಯಲಿಲ್ಲ.

ಕೈಲ್ ಕೊಯೆಟ್ಜರ್ 17 ರನ್ಗಳಿಸಿ ಔಟಾದರೆ, ಜಾರ್ಜ್ ಮುನ್ಶಿ 22 ರನ್ಗಳಿಸಿದರು.

ಮ್ಯಾಥ್ಯೂ ಕ್ರಾಸ್ 27 ರನ್ಗಳಿಸಿದರೆ, ಬೆರಿಂಗ್ಟನ್ 20 ರನ್ಗಳಿಸಿದರು. ಆದರೆ ಮೈಕಲ್ ಲಿಸ್ಕ್ 20 ಎಸೆತಗಳಲ್ಲಿ ಅಜೇಯ 42 ರನ್ ಸಿಡಿಸಿದರು.

ಕೊನೆಯ ಎರಡು ಓವರುಗಳಲ್ಲಿ ಸ್ಕಾಟ್ಲೆಂಡ್ ಅನುಭವದ ಕೊರತೆ ಎದುರಿಸಿತು.

ಹೀಗಾಗಿ 5 ವಿಕೆಟ್ ಕಳೆದುಕೊಂಡು 156 ರನ್ಗಳಿಸಲಷ್ಟೇ ಸಾಧ್ಯವಾಯಿತು. ನ್ಯೂಜಿಲೆಂಡ್ 16 ರನ್ಗಳ ರೋಚಕ ಗೆಲುವು ಸಾಧಿಸಿತು.

Tags: #Saaksha TVCricketRahul Dravidt-20 world cup
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram