ಮೈಸೂರು: ಟಿ. ತಿ.ನರಸೀಪುರ ಪೋಲಿಸ್ ಠಾಣೆಯ ಮತ್ತೊಬ್ಬ ಪೇದೆಗೆ ಕೊರೋನಾ ಪಾಸಿಟಿವ್ ಬಂದಿದ್ದು, ಪೊಲೀಸ್ ವಲಯದಲ್ಲಿ ಆತಂಖ ಹೆಚ್ಚಿಸಿದೆ.
ಕೊರೊನ ಸೋಂಕಿತ ಸಂಪರ್ಕದಲ್ಲಿದ್ದ ಮತ್ತೊಬ್ಬ ಪೇದೆಗೂ ಕೊರೊನ ಪಾಸಿಟಿವ್ ಬಂದಿದೆ. ಮೂಲತಃ ಮೈಸೂರಿನ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿ ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಹೋಂ ಕ್ವಾರಂಟೈನ್‌ನಲ್ಲಿದ್ದರು. ಈ ವೇಳೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ.
ಟಿ. ನರಸೀಪುರ ಪೊಲೀಸ್ ಠಾಣೆ ಈ ಇಬ್ಬರು ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮತ್ತಷ್ಟು ಪೊಲೀಸ್ ಸಿಬ್ಬಂದಿಗಳಿಗೂ ಆತಂಕ ಹೆಚ್ಚಾಗಿದೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








