ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

10 ರಾಷ್ಟ್ರೀಯ ಪ್ರಶಸ್ತಿ ವಿಜೇತ ಟಿ. ಎಸ್ ನಾಗಾಭರಣ ಅವರ ಸಿನಿಮಾ ಜರ್ನಿ..!!  

Namratha Rao by Namratha Rao
January 23, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

10 ರಾಷ್ಟ್ರೀಯ ಪ್ರಶಸ್ತಿ ವಿಜೇತ ಟಿ. ಎಸ್ ನಾಗಾಭರಣ ಅವರ ಸಿನಿಮಾ ಜರ್ನಿ..!!

ಚಂದನವನದ ಸ್ಟಾರ್ ನಿರ್ದೇಶಕ ಕಂಟೆಂಟ್ ಸಿನಿಮಾಗಳ ಮಾಸ್ಟರ್ ಮೈಂಡ್ ಟಿ. ಎಸ್. ನಾಗಾಭರಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ.. 69 ವರ್ಷದ ನಟ ಹಾಗೂ ನಿರ್ದೇಶಕರಾದ ನಾಗಾಭರಣ ಅವರಿಗೆ ಗಣ್ಯರು , ಸಿನಿಮಾ ತಾರೆಯರು ,ಆಪ್ತರು , ನೆಟ್ಟಿಗರು ಶುಭಾಷಯಗಳ ಮಹಾಪೂರ ಹರಿಸುತ್ತಿದ್ದಾರೆ.

ಸುಮಾರು 36 ಸಿನಿಮಾಗಳನ್ನ ಮಾಡಿರುವ ನಾಗಾಭರಣ ಅವರು 10 ರಾಷ್ಟ್ರೀಯ ಪ್ರಶಸ್ತಿ , 23 ರಾಜ್ಯ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದ್ದಾರೆ..ಇವರ ಸಾರಥ್ಯದ 8 ಸಿನಿಮಾಗಳು ಪನೋರೋಮಾ ಅಂತರಾಷ್ಟ್ರೀಯ ಚಲನಚಿತ್ರ ಉತ್ಸವಕ್ಕೆ ಪ್ರವೇಶ ಪಡೆದಿದ್ದವು.

nagabharana birthday - saakshatv

ಅಂದ್ಹಾಗೆ ಟಿ. ಎನ್ ನಾಗಾಭಾರಣ ಅಂದ್ರೆ ತಲಕಾಡು ಶ್ರೀನಿವಾಸಯ್ಯ ನಾಗಾಭರಣ ಅವರು ನಿರ್ದೇಶನದ ಜೊತೆಗೆ ನಟನೆ , ರಚನೆ ,ನಿರ್ಮಾಣ,  ರಂಗಮಂದಿರದಲ್ಲೂ ಗುರುತಿಸಿಕೊಂಡಿದ್ದಾರೆ. ಹಲವು ಧಾರಾವಾಹಿಗಳನ್ನ ನಾಗಾಭರಣ ಅವರು ನಿರ್ಮಿಸಿದ್ದಾರೆ. ದೂರದರ್ಶನ ವಾಹಿನಿಯಲ್ಲಿನ ಅನೇಕ ಕಾರ್ಯಕ್ರಮಳಿಗೂ ಬಂಡವಾಳ ಹೂಡಿದ್ದಾರೆ.

ಇವರ ಜನುಮದ ಜೋಡಿ ಸಿನಿಮಾ ಅಂತು ಸೂಪರ್ ಹಿಟ್ ಆಗಿದ್ದು ಸುಮಾರು 1 ವರ್ಷ ಥಿಯೇಟರ್ ಯಶಸ್ವಿ ಪ್ರದರ್ಶನ ಕಂಡಿತ್ತು. ಅವರು ನಿರ್ದೇಶಿಸಿರುವ ಒಟ್ಟಾರೆ 36 ಸಿನಿಮಾಗಳ ಪೈಕಿ 18 ಸಿನಿಮಾಗಳಿಗೆ ಪ್ರತಿಷ್ಠಿತ  ಪ್ರಶಸ್ತಿಗಳು ಲಭಿಸಿವೆ. 4 ಮಕ್ಕಳ ಸಿನಿಮಾಗಳನ್ನ ನಿರ್ದೇಶಿಸಿದ್ದಾರೆ. 7 ಬಾರಿ ಫಿಲ್ಮ್  ಫೇರ್ ಅವಾರ್ಡ್ ಗಳನ್ನ ಪಡೆದಿದ್ದಾರೆ. ಚಿನ್ನಾರಿ ಮುತ್ತ ಸಿನಿಮಾ ಕೂಡ ಇವರ ಸಿನಿಮಾಗಳ ಪೈಕಿ ದೊಡ್ಡ ಯಶಸ್ಸು ತಂದುಕೊಟ್ಟ , ಅವಾರ್ಡ್ ವಿನ್ನಿಂಗ್ ಸಿನಿಮಾಗಳ ಪೈಕಿ ಒಂದು..

ಮೈಸೂರು ಮಲ್ಲಿಗೆ , ಚಿಗುರಿದ ಕನಸು , ನಾಗಮಂಡಲ, ಕಲ್ಲರಳಿ ಹೂವಾಗಿ ಅಂತಹ ಸಿನಿಮಾಗಳಿಗೆ ಜನರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.  ಅಷ್ಟೇ ಅಲ್ಲ ಇವರ ಈ ಸಿನಿಮಾಗಳು ಬಾಲಿವುಡ್ ನಲ್ಲಿ ಬಂದ 1942 ಲವ್ ಸ್ಟೋರಿ , ಸ್ವದೇಶ್ , ಪಹೇಲಿ, ಭಜರಂಗಿ ಭಾಯ್ ಜನ್ ನಂತಹ ಸೂಪರ್ ಹಿಟ್ ಸಿನಿಮಾಗಳ ಸ್ಟೋರಿ ಲೈನ್ ಗೆ ಇನ್ಸಪಿರೇಷನ್ ಎನ್ನಲಾಗಿದೆ.

ಸುಮಾರು 4 ದಶಕಗಳಿಂದ ನಾಗಾಭರಣ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ಧಾರೆ. ಪ್ರಸ್ತುತ ಇವರು ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.nagabharana birthday - saakshatv

ಮೊದಲಿಗೆ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ನಾಗಾಭರಣ ಅವರು ಅನೇಕ ನಾಕಕಗಳನ್ನ ನಿರ್ದೇಶಿಸಿದ್ದಾರೆ, ನಟಿಸಿದ್ದಾರೆ.  ಸಂಗ್ಯಾ ಬಾಲ್ಯ, ಕಥಾಲೇ ಬೆಳಕು, ಶಕರಣ ಸಾರೋಟು, ಜೋಕುಮಾರಸ್ವಾಮಿಯಂತಹ ನಾಟಕಗಳಿಗೆ ಹೆಸರುವಾಸಿ.

ವಿದ್ಯಾರ್ಥಿಯಾಗಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದ ಗಿರೀಶ್ ಕಾರ್ನಾಡ್ ನಿರ್ದೇಶನದ ಕಾಡು ಚಿತ್ರದ್ದಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಚೋಮನ ದುಡಿ ಚಿತ್ರಕ್ಕೆ ಬಿ ವಿ ಕಾರಂತರ ಜೊತೆಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ವಿದ್ಯಾರ್ಥಿಯಾಗಿ ಅವರು ತಮ್ಮ ಮೊದಲ ಚಲನಚಿತ್ರವನ್ನು ನಿರ್ದೇಶಿಸಿದರು, ಇದು 1979 ರ ರಾಷ್ಟ್ರೀಯ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಲನಚಿತ್ರಕ್ಕಾಗಿ ನರ್ಗೀಸ್ ದತ್ ಪ್ರಶಸ್ತಿ, ಅತ್ಯುತ್ತಮ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನೂ ಸಹ ನಾಗಾಭರಣ ಪಡೆದಿದ್ದಾರೆ.

ನಾಗಾಭರಣ ಅವರು ತೆರೆಮರೆಯಲ್ಲಿಯೂ ಕೆಲಸ ಮಾಡಿದ್ದಾರೆ, ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಬಿ.ವಿ.ಕಾರಂತ್, ಚಂದ್ರಶೇಖರ ಕಂಬಾರ ಮತ್ತು ಗಿರೀಶ್ ಕಾರ್ನಾಡರಂತಹ ಪ್ರಮುಖ ರಂಗಕರ್ಮಿಗಳೊಂದಿಗೆ ನಾಗಾಭರಣ ಅವರು ಒಡನಾಟವನ್ನು ಹೊಂದಿದ್ದರು.nagabharana birthday - saakshatv

ರಂಗಭೂಮಿಯಲ್ಲಿನ ಅವರ ಸಾಧನೆಗಾಗಿ ಅವರು ಭಾರತ ಸರ್ಕಾರದಿಂದ ಚಿನ್ನದ ಪದಕವನ್ನು ಪಡೆದಿದ್ದಾರೆ. ಅವರು ಬೆನಕ ಎಂಬ ನಾಟಕ ಸಂಸ್ಥೆಯ ಸ್ಥಾಪಕರು ಆಗಿದ್ದಾರೆ.

ಧಾರಾವಾಹಿಗಳು

ಆನ್ ಇಂಡಿಯನ್ ಇನ್  ಅಮೆರಿಕಾ, ಸಹಸ್ರಪಾನ್, ತೆನಾಲಿ ರಾಮ ,  ಓ ನನ್ನ ಬೆಳಕೇ , ಗಾನಯೋಗಿ ಪಂಚಾಕ್ಷರಿ ನಂತಹ ಧಾರಾವಾಹಿಗಳನ್ನ ಮಾಡಿದ್ದಾರೆ.

ಸಿನಿಮಾಗಳು

ಗ್ರಹಣ , ಬಂಗಾರದ ಜಿಂಕೆ , ಅನ್ವೇಷಣೆ, ಪ್ರಾಯ ಪ್ರಾಯ ಪ್ರಾಯ , ಬ್ಯಾಂಕರ್ ಮರ್ ಗಯಾ, ಸೇಡಿನ ಸಂಚು , ಆಸ್ಫೋಟ , ಸಂತ ಶಿಶುನಾಳ ಶರೀಫ , ಪ್ರೇಮಯೋಗಿ , ಆಕಸ್ಮಿಕ ಇನ್ನೂ ಹೀಗೆ ಒಟ್ಟು 36 ಸಿನಿಮಾಗಳನ್ನ ನಿರ್ದೇಶಿಸಿದ್ದಾರೆ.

ನಟನೆ

ಇನ್ನೂ ಆಕ್ಸಿಡೆಂಟ್ , ನೀಲ , ಮಿ. ಗರಗಸ, ಕಿರಾತಕ , ಕೆಜಿಎಫ್ , ಆದಿ ಶಂಕರಾಚಾರ್ಯ , ಉಪ್ಪಿನ ಕಾಗದ ,  ಜೈಲಲಿತಾ, ಕಂಸಾಲೆ ಕೈಸಾಲೆ, ವಸುಂಧರಾ ಸಿನಿಮಾಗಳಲ್ಲಿ ನಟಿಸಿದ್ದಾರೆ.

Tags: #saakshatvBirthdaydirectorSandalwoodT S nagabharana
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram