ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

T20 ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ!

ಸಾರ್ವಜನಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದಿಂದ ನಿರ್ಧಾರ

Author2 by Author2
April 2, 2023
in IPL 2021, IPL 2020, Sports, State, ಐಪಿಎಲ್ 2023, ಕ್ರಿಕೆಟ್, ಕ್ರೀಡೆ, ರಾಜ್ಯ
Share on FacebookShare on TwitterShare on WhatsappShare on Telegram

ಐಪಿಎಲ್ ಪಂದ್ಯಗಳು ರಾಜ್ಯ ರಾಜಧಾನಿಯಲ್ಲಿ ನಡೆಯುವ ದಿನದಂದು ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅನುಕೂಲವಾಗಲಿ ಎಂಬ ಉದ್ಧೇಶದಿಂದ ನಮ್ಮ ಮೆಟ್ರೋ ಸೇವೆಯನ್ನು ತಡರಾತ್ರಿಯವರೆಗೂ ವಿಸ್ತರಿಸಲಾಗಿದೆ.

ಲೀಗ್ ಹಂತದ 5 ಪಂದ್ಯಾವಳಿಗಳು ಏಪ್ರಿಲ್ 10, 17, 26 ಮತ್ತು ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್ಚುವರಿ ಬಸ್ ಸೌಲಭ್ಯವನ್ನು ನಗರದ ವಿವಿಧ ಬಾಗಗಳಿಗೆ ಒದಗಿಸಲಾಗುತ್ತದೆ. ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್, ನೆಲಮಂಗಲ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ, ಬಾಗಲೂರು, ಹೊಸಕೋಟೆ ಕಡೆಗೆ ಚಿನ್ನಸ್ವಾಮಿ ಮೈದಾನದಿಂದ ಬಸ್‌ಗಳು ಇರಲಿವೆ ಎಂದು ಬಿಎಂಟಿಸಿ ಹೇಳಿದೆ.

Related posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

June 24, 2026
ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

June 24, 2026

ಬಿಎಂಟಿಸಿ ಬಸ್‌ಗಳು ಎಚ್ಎಎಲ್ ರಸ್ತೆ, ಹೂಡಿ, ಅಗರ ದೊಮ್ಮಸಂದ್ರ, ಹೊಸೂರು ರಸ್ತೆ, ಜಯದೇವ ಆಸ್ಪತ್ರೆ, ನಾಯಂಡನಹಳ್ಳಿ, ಮಾಗಡಿ ರಸ್ತೆ, ಯಶವಂತಪುರ, ಹೆಬ್ಬಾಳ, ನಾಗವಾರ, ಟ್ಯಾನರಿ ರಸ್ತೆ, ಹೆಣ್ಣೂರು ರಸ್ತೆ, ಟಿನ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಲಿವೆ ಎಂದು ಬಿಎಂಟಿಸಿ ಸಂಸ್ಥೆ ಮಾಹಿತಿ ನೀಡಿದೆ.

ಬೈಯಪ್ಪನಹಳ್ಳಿ – ಕೆಂಗೇರಿ ಮತ್ತು ನಾಗಸಂದ್ರ – ಸಿಲ್ಕ್‌ ಇನ್ಸ್ಟಿಟ್ಯೂಟ್‌ ಮೆಟ್ರೋ ರೈಲು ಸೇವೆಗಳನ್ನು 1 ಗಂಟೆಯವರೆಗೆ ವಿಸ್ತರಿಸಲಾಗುವುದು. ಇದೇ ವೇಳೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ. ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗಳು ಮತ್ತು ಪ್ರಮುಖ ಅವಧಿಯಲ್ಲಿ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ. ಅದಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮೆಟ್ರೋ ಮೂಲಕ ಪ್ರಯಾಣಿಸುವವರಿಗೆ ಅವಧೀ ವಿಸ್ತರಣೆಯು ನೆರವಾಗಲಿದೆ.

ಎಂ ಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಹತ್ತಲು ಮತ್ತು ಇಳಿಯುವವರಿಗೆ, ಆರ್‌ಸಿಬಿ ಪಂದ್ಯಗಳಿರುವ ದಿನಗಳಲ್ಲಿ ಕಾಗದದ ಟಿಕೆಟ್‌ಗಳನ್ನು ನೀಡಲಾಗುವುದು ಎಂದು ಬಿಎಂಆರ್‌ಸಿಎಲ್‌ ಘೋಷಿಸಿದೆ. “ಈ ಕಾಗದದ ಟಿಕೆಟ್‌ಗಳ ಬೆಲೆ 50 ರೂಪಾಯಿ. ಕ್ರಿಕೆಟ್ ಪಂದ್ಯಗಳ ದಿನದಂದು ರಾತ್ರಿ 8.00ರಿಂದ ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ – ಕೆಂಗೇರಿ ಮತ್ತು ನಾಗಸಂದ್ರ – ಸಿಲ್ಕ್ ಇನ್‌ಸ್ಟಿಟ್ಯೂಟ್ ವಿಭಾಗಗಳಲ್ಲಿನ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಏಕಮುಖ ಪ್ರಯಾಣಕ್ಕೆ ಮಾನ್ಯವಾಗಿರುತ್ತದೆ,” ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

Tags: T20 Background Metro Service Extension!
ShareTweetSendShare
Join us on:

Related Posts

CM ಪಟ್ಟದ ಫೈಟ್ : 3 ವರ್ಷದ ಅಭಿವೃದ್ಧಿ ಮಂತ್ರ ಪಠಿಸಿದ ಮುಖ್ಯಮಂತ್ರಿ

ರಾಜೀನಾಮೆಯ ಬಳಿಕ ವಿಶ್ರಾಂತಿಗೆ ಮಾಜಿ ಸಿಎಂ ಸಿದ್ದರಾಮಯ್ಯ; ಕೇರಳದ ರೆಸಾರ್ಟ್‌ಗೆ ಭೇಟಿ

by Shwetha
June 24, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ತಮ್ಮ ಆಪ್ತರೊಂದಿಗೆ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

by Shwetha
June 24, 2026
0

ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವಿನ ರಾಜಕೀಯ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಯೋಜನೆ ಬೆಂಬಲಿಸುವ ಶಾಸಕರಿಗೆ ನಿವೇಶನ...

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

ನಾಲ್ಕು ಪ್ರಕಾಶ್ ರಾಜ್ ಗಳ ಹೋರಾಟದ ಕಥೆ ಬಿಚ್ಚಿಟ್ಟ ಸೂಲಿಬೆಲೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್

by Shwetha
June 24, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ದೇಶದ ನಾಲ್ಕು ಬೇರೆ ಬೇರೆ ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 24, 2026
0

ದಿನ ಭವಿಷ್ಯ : 24-06-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತವಾದ ದಿನವಾಗಿದೆ. ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದಾಗಿ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು...

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram