ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20-wc-2022 – ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಯಾರು ?

Mahesh M Dhandu by Mahesh M Dhandu
November 11, 2022
in Newsbeat, Sports, ಕ್ರಿಕೆಟ್
t20-wc-2022-icc-shortlist-9-cricketers-player-tournament

t20-wc-2022-icc-shortlist-9-cricketers-player-tournament

Share on FacebookShare on TwitterShare on WhatsappShare on Telegram

T20-wc-2022 – ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಯಾರು ?

ಆಸ್ಟ್ರೇಲಿಯಾ ವೇದಿಕೆಯಾಗಿ ಅಕ್ಟೋಬರ್ 16 ರಂದು ಆರಂಭವಾದ ಟಿ 20 ವಿಶ್ವಕಪ್ 2020 ಟೂರ್ನಿ ಮುಗಿಯುವ ಹಂತಕ್ಕೆ ಬಂದಿದೆ.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಮೆಲ್ ಬಾರ್ನ್ ನಲ್ಲಿ ನವೆಂಬರ್ 13 ರಂದು ಇಂಗ್ಲೆಂಡ್ ವರ್ಸಸ್ ಪಾಕಿಸ್ತಾನ ತಂಡಗಳ ನಡುವಿನ ಫೈನಲ್ ಮ್ಯಾಚ್ ನೊಂದಿಗೆ ಈ ಈವೆಂಟ್ ಮುಗಿಯಲಿದೆ.

ಈ ಹಿನ್ನೆಲೆಯಲ್ಲಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ರೇಸ್ ನಲ್ಲಿರುವ ಒಂಭತ್ತು ಮಂದಿಯ ಕ್ರಿಕೆಟರ್ ಗಳ ಹೆಸರನ್ನು ಐಸಿಸಿ ಪ್ರಕಟಿಸಿದೆ.

ಈ ಪಟ್ಟಿಯಲ್ಲಿರುವ ಒಂಭತ್ತು ಮಂದಿ ಆಟಗಾರರಿಗೆ ವೋಟು ಹಾಕುವ ಅವಕಾಶವನ್ನು ಅಭಿಮಾನಿಗಳಿಗೆ ನೀಡಲಾಗಿದೆ.

t20-wc-2022-icc-shortlist-9-cricketers-player-tournament
t20-wc-2022-icc-shortlist-9-cricketers-player-tournament

ಅಲ್ಲದೇ ಈ ಲೀಸ್ಟ್ ನಲ್ಲಿ ಟೀಂ ಇಂಡಿಯಾದಿಂದ ಇಬ್ಬರು, ಪಾಕಿಸ್ತಾನ ತಂಡದಿಂದ ಇಬ್ಬರು, ಇಂಗ್ಲೆಂಡ್ ನಿಂದ ಮೂವರು, ಜಿಂಬಾಬ್ವೆನಿಂದ ಒಬ್ಬರು, ಶ್ರೀಲಂಕಾದಿಂದ ಒಬ್ಬರಿಗೆ ಸ್ಥಾನ ಸಿಕ್ಕಿದೆ.

ಐಸಿಸಿ ಶಾರ್ಟ್ ಲೀಸ್ಟ್ ಮಾಡಿದ ಕ್ರಿಕೆಟರ್ ಗಳು ಇವರೇ

ವಿರಾಟ್ ಕೊಹ್ಲಿ- ಆರು ಪಂದ್ಯ – 296 ರನ್

ಸೂರ್ಯ ಕುಮಾರ್ – ಆರು ಪಂದ್ಯ – 239 ರನ್

ಷಾದಾಬ್ ಖಾನ್ – ಆರು ಪಂದ್ಯ – ಆರು ವಿಕೆಟ್, ಒಂದು ಅರ್ಧಶತಕ

ಷಾಹಿನ್ ಅಫ್ರಿದಿ – ಆರು ಪಂದ್ಯ – 10 ವಿಕೆಟ್

ಸಾಮ್ ಕರನ್ – ಐದು ಪಂದ್ಯ – 10 ವಿಕೆಟ್

ಜೋಸ್ ಬಟ್ಲರ್ – ಐದು ಪಂದ್ಯ – 199 ರನ್

ಅಲೆಕ್ಸ್ ಹೆಲ್ಸ್ – ಐದು ಪಂದ್ಯ – 211 ರನ್

ಸಿಕಿಂದರ್ ರಜಾ – 8 ಪಂದ್ಯ – 219 ರನ್

ವನಿಂದು ಹಸರಂಗ – 8 ಪಂದ್ಯ – 15 ವಿಕೆಟ್ಸ್     

Tags: #Saaksha TVCricketsurya kumar yadavvirat kohli
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram