ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 WC 2022 : ಇಶಾನ್ ಬೇಡ.. ಪಂತ್, ಡಿಕೆ ಇರಲಿ  

Mahesh M Dhandu by Mahesh M Dhandu
July 22, 2022
in Newsbeat, Sports, ಕ್ರೀಡೆ
Dinesh Karthik

wasim-jaffer-leaving-out-rishabh dinesh karthik

Share on FacebookShare on TwitterShare on WhatsappShare on Telegram

T20 WC 2022 : ಇಶಾನ್ ಬೇಡ.. ಪಂತ್, ಡಿಕೆ ಇರಲಿ  

 ಟಿ 20 ವಿಶ್ವಕಪ್ 2022ಕ್ಕೆ ಸಮಯ ಹತ್ತಿರವಾಗುತ್ತಿರುವ ಈ ಸಮಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಲೈನ್ ಅಪ್ ಬಗ್ಗೆ ಆಸ್ಟ್ರೇಲಿಯಾ ದಿಗ್ಗಜ ರಿಕ್ಕಿ ಪಾಂಟಿಂಗ್ ಆಸಕ್ತಿದಾಯಕ ಕಮೆಂಟ್ ಗಳನ್ನು ಮಾಡಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಮುಖ್ಯವಾಗಿ ಐಸಿಸಿ ಟೂರ್ನಿಯಲ್ಲಿ ಹಿರಿಯ ಬ್ಯಾಟರ್ ದಿನೇಶ್ ಕಾರ್ಇಕ್, ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಫಿನಿಶರ್ ಗಳಾಗಿ ಮಹತ್ವದ ಪಾತ್ರ ನಿಭಾಯಿಸಲಿದ್ದಾರೆ ಎಂದು ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಇವರಿಗೆ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಜೊತೆಯಾದ್ರೆ ಟೀಂ ಇಂಡಿಯಾವನ್ನು ಎದುರಿಸೋದು ತುಂಬಾ ಕಷ್ಟವಾಗುತ್ತದೆ ಎಂದು ರಿಕ್ಕಿ ಹೇಳಿದ್ದಾರೆ.

ಈ ವರ್ಷದ ಅಕ್ಟೋಬರ್ ನಲ್ಲಿ ಟಿ 20 ವಿಶ್ವಕಪ್ ಟೂರ್ನಿ ನಡೆಯಲಿದೆ. ಹೀಗಾಗಿ ಎಲ್ಲಾ ದೇಶಗಳು ತಮ್ಮ ಅಂತಿಮ ತಂಡಗಳನ್ನು ಕಟ್ಟುತ್ತಿವೆ.ಜೊತೆಗೆ ಬೆಂಜ್ ಸ್ಟ್ರೆಂಥ್ ಅನ್ನೂ ಹೆಚ್ಚಿಸಿಕೊಳ್ಳುತ್ತಿವೆ.

ಅದರಂತೆ ಟೀಂ ಇಂಡಿಯಾ ಕೂಡ ಸಾಕಷ್ಟು ಪರೀಕ್ಷೆಗಳನ್ನು ನಡೆಸುತ್ತಿದೆ.

ಒಂದು ಕಡೆ ದಿನೇಶ್ ಕಾರ್ತಿಕ್ ರಂತಹ ಹಿರಿಯ ಆಟಗಾರರು ಮಿಂಚುತ್ತಿರೋದು.. ಮತ್ತೊಂದು ಕಡೆ ಯುವ ಆಟಗಾರರ ಶೈನಿಂಗ್ ಪ್ರದರ್ಶನ ಟೀಂ ಇಂಡಿಯಾ ಆಯ್ಕೆಗಾರರಿಗೆ ತಲೆನೋವು ತಂದೊಡ್ಡಿದೆ.

ಜೊತೆಗೆ ತಂಡದಲ್ಲಿ ಸ್ಥಾನಕ್ಕಾಗಿ ಭಾರಿ ಪೈಪೋಟಿ ಕೂಡ ನಡೆಯುತ್ತಿದೆ.

t20-wc-2022-ricky-ponting-would-pick-dinesh-karthik-pant saaksha tv
t20-wc-2022-ricky-ponting-would-pick-dinesh-karthik-pant saaksha tv

ಈ ಹಿನ್ನೆಲೆಯಲ್ಲಿ ರಿಕ್ಕಿ ಪಾಂಟಿಂಗ್ ಮಾತನಾಡುತ್ತಾ, ರಿಷಬ್ ಪಂತ್ ಏಕದಿನ ಮಾದರಿಯಲ್ಲಿ ಹೇಗೆ ಆಡಬಹುದೋ ಅದನ್ನ ತೋರಿಸಿಕೊಟ್ಟಿದ್ದಾರೆ.

ಅದೇ ರೀತಿ ಟಿ 20 ಕ್ರಿಕೆಟ್ ನಲ್ಲೂ ತನ್ನ ಸಾಮರ್ಥ್ಯವನ್ನು ಸಾಭೀತುಪಡಿಸುತ್ತಾನೆ.  

ಐಪಿಎಲ್ ನಲ್ಲಿ ದಿನೇಶ್ ಕಾರ್ತಿಕ್ ತನ್ನ ಸಾಮರ್ಥ್ಯವೇನು ಎಂಬೋದನ್ನ ಇಡೀ ವಿಶ್ವಕ್ಕೆ ಸಾರಿ ಹೇಳಿದ್ದಾರೆ.

ನನ್ನ ವಿಶ್ವಕಪ್ ತಂಡದಲ್ಲಿ ಅವರಿಬ್ಬರಿಗೆ ತಪ್ಪದೇ ಸ್ಥಾನ ನೀಡುತ್ತೇನೆ.

ರಿಷಬ್ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಬಂದರೂ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ ಫಿನಿಷರ್ ಗಳಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಮೂವರು ಅಬ್ಬರಿಸಿದ್ರೆ ಟೀಂ ಇಂಡಿಯಾ ಮತ್ತಷ್ಟ ಪ್ರಮಾದಕರವಾಗಲಿದೆ ಎಂದು ವಾದ ಮಂಡಿಸಿದ್ದಾರೆ.

ಆದ್ರೆ ಇಶಾನ್ ಕಿಶನ್ ಗೆ ತಂಡದಲ್ಲಿ ಸ್ಥಾನ ಸಿಗೋದು ಕಷ್ಟ ಎಂದು ರಿಕ್ಕಿ ಪಾಂಟಿಂಗ್ ಹೇಳಿದ್ದಾರೆ.

ಅಲ್ಲದೇ ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್ ನಡುವೆ ತೀವ್ರ ಪೈಪೋಟಿ ಎದುರಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: #dinesh karthik#rishab pant#Saaksha TVCricket
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram