ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup 2022:  ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗಳು ಕೆಲವೇ ಕ್ಷಣಗಳಲ್ಲಿ ಸೋಲ್ಡ್ ಔಟ್.. 

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ICC T20 ವಿಶ್ವಕಪ್ 2022  ನಲ್ಲಿ ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯದ ಎಲ್ಲಾ ಟಿಕೆಟ್‌ಗಳು ಕೆಲವೇ ನಿಮಿಷಗಳಲ್ಲಿ ಸೋಲ್ಡ್ ಔಟ್ ಆಗಿವೆ.

Naveen Kumar B C by Naveen Kumar B C
September 15, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

T20 World Cup 2022:  ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗಳು ಕೆಲವೇ ಕ್ಷಣಗಳಲ್ಲಿ ಸೋಲ್ಡ್ ಔಟ್..

ಏಷ್ಯಾ ಕಪ್ ನಂತರ ಭಾರತ ಪಾಕಿಸ್ತಾನ ತಂಡಗಳು ಟಿ20 ವರ್ಲ್ಡ್ ಕಪ್ ನಲ್ಲಿ ಎದುರುಬದುರಾಗುತ್ತಿವೆ.   ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ICC T20 ವಿಶ್ವಕಪ್ 2022  ನಲ್ಲಿ ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯದ ಎಲ್ಲಾ ಟಿಕೆಟ್‌ಗಳು ಕೆಲವೇ ನಿಮಿಷಗಳಲ್ಲಿ ಸೋಲ್ಡ್ ಔಟ್ ಆಗಿವೆ.  ಇದು  ಭಾರತ ಪಾಕಿಸ್ತಾನದ ಮ್ಯಾಚ್ ನ ಕ್ರೇಜ್ ತೋರಿಸುತ್ತಿದೆ.

Related posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

May 29, 2026
ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

May 29, 2026

ಟಿ20 ವಿಶ್ವಕಪ್ ಅಕ್ಟೋಬರ್ 16 ರಿಂದ ಪ್ರಾರಂಭವಾಗುತ್ತಿದ್ದು, ಭಾರತದ ಮೊದಲ ಪಂದ್ಯ ಅಕ್ಟೋಬರ್ 23 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ  ಎದುರಾಳಿ ಪಾಕಿಸ್ತಾವನ್ನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ  ಎದುರಿಸಲಿದೆ.

ಐಸಿಸಿ ವೆಬ್‌ಸೈಟ್‌ನಲ್ಲಿ ಟೂರ್ನಿಯಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳ ಟಿಕೆಟ್‌ಗಳ ಮಾರಾಟವನ್ನ ಆರಂಭಿಸಲಾಗಿದೆ.  ಸೇಲ್ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅಕ್ಟೋಬರ್ 23 ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯದ ಎಲ್ಲಾ ಟಿಕೆಟ್ ಗಳು ಸೋಲ್ಡ್ ಔಟ್ ಆಗಿರುವುದು ಕ್ರಿಕೆಟ್ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇಷ್ಟೇ ಅಲ್ಲದೆ ಹೆಚ್ಚುವರಿಯಾಗಿ ಸ್ಟಾಂಡಿಂಗ್  ಕೊಠಡಿಯ ಟಿಕೆಟ್‌ಗಳು ಕೂಡ ಕೆಲವೇ ಕ್ಷಣಗಳಲ್ಲಿ ಮಾರಾಟವಾಗಿವೆ.   ಭಾರತ-ಪಾಕಿಸ್ತಾನ ಪಂದ್ಯದ 5 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ತಿಳಿಸಿದೆ.

ಇನ್ನೂ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯ ಮತ್ತು ಎ ಗುಂಪಿನ ರನ್ನರ್ ಅಪ್‌ನೊಂದಿಗಿನ ಭಾರತದ ಪಂದ್ಯದ ಎಲ್ಲಾ ಟಿಕೆಟ್‌ಗಳು ಸಹ ಮಾರಾಟವಾಗಿವೆ.

Tags: India vs PakistanT20 World Cup 2022
ShareTweetSendShare
Join us on:

Related Posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

by Shwetha
May 29, 2026
0

ಕರ್ನಾಟಕ ರಾಜಕೀಯದ ಗಲ್ಲಿಗಳಲ್ಲಿ ಈಗ ಕೇವಲ ಒಂದೇ ಚರ್ಚೆ ಸದ್ದು ಮಾಡುತ್ತಿದೆ. ಅದೇನೆಂದರೆ ಮುಂದಿನ ಮುಖ್ಯಮಂತ್ರಿ ಯಾರು ಮತ್ತು ಹೊಸ ಸಂಪುಟದ ಸ್ವರೂಪ ಹೇಗಿರಲಿದೆ ಎಂಬುದು. ಸಿದ್ದರಾಮಯ್ಯ...

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

by Shwetha
May 29, 2026
0

ಹೊಸಪೇಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್...

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

by Shwetha
May 29, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಎಲ್ಲರ ಕಣ್ಣು ಕನಕಪುರದ ಬಂಡೆ ಡಿಕೆ ಶಿವಕುಮಾರ್ ಮೇಲೆ ನೆಟ್ಟಿದೆ. ಸಿದ್ದರಾಮಯ್ಯ ಅವರ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ...

ಬಿಜೆಪಿ ಕಾರ್ಯಕರ್ತರು ನಮ್ಮ ಯೋಜನೆಯ ಲಾಭ ಪಡೆಯುತ್ತಿಲ್ಲವೇ?

ಪದತ್ಯಾಗಕ್ಕೂ ಮುನ್ನ CM ಮಾಸ್ಟರ್ ಪ್ಲ್ಯಾನ್:ಆಪ್ತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಫಿಕ್ಸ್ ಮಾಡಿ ಸುರಕ್ಷಿತ ನೆಲೆ ಕಲ್ಪಿಸಿದ ಸಿದ್ದರಾಮಯ್ಯ

by Shwetha
May 29, 2026
0

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ, ರಾಜ್ಯಪಾಲರಿಗೆ ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ. ರಾಜ್ಯಪಾಲರು ಸದ್ಯ...

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

by Shwetha
May 29, 2026
0

ದಶಕಗಳ ಕಾಲ ಚರ್ಚೆಗೆ ಗ್ರಾಸವಾಗಿದ್ದ ಮತ್ತು ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram