ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup: ವಿರಾಟ್ ಹುಟ್ಟುಹಬ್ಬಕ್ಕೆ ಅಡಿಲೇಡ್ ಅಭಿಮಾನಿಗಳ ಅಡ್ವಾನ್ಸ್ ವಿಶ್….

ಇದೀಗ ಟೀಂ ಇಂಡಿಯಾ ಅಡಿಲೇಡ್‌ನಿಂದ ಮೆಲ್ಬೋರ್ನ್‌ಗೆ ತೆರಳಿದೆ.  ಈ ವೇಳೆ ಅಡಿಲೇಡ್‌ನಲ್ಲಿ ವಿರಾಟ್ ಕೊಹ್ಲಿ ಅವರ ಜನ್ಮದಿನಚರಣೆಯ ಪೋಸ್ಟರ್ ಗಳು ಕಂಡು ಬಂದಿವೆ.  ನವೆಂಬರ್ 5 ರಂದು ವಿರಾಟ್ ಕೊಹ್ಲಿ ಅವರ ಹುಟ್ಟುಹಬ್ಬವಿದ್ದ ಕಾರಣ  ಮೆಲ್ಬೋರ್ನ್ ನಲ್ಲಿ ಅಭಿಮಾನಿಗಳು ಮುಂಚಿತವಾಗಿ ವಿಶ್ ಮಾಡಿದ್ದಾರೆ.   

Naveen Kumar B C by Naveen Kumar B C
November 4, 2022
in Newsbeat, Sports, ಕ್ರಿಕೆಟ್, ಕ್ರೀಡೆ
T20 World Cup

T20 World Cup

Share on FacebookShare on TwitterShare on WhatsappShare on Telegram

T20 World Cup: ವಿರಾಟ್ ಹುಟ್ಟುಹಬ್ಬಕ್ಕೆ  ಅಡಿಲೇಡ್ ಅಭಿಮಾನಿಗಳ ಅಡ್ವಾನ್ಸ್ ವಿಶ್….

ICC T20 ವಿಶ್ವಕಪ್ 2022 ರಲ್ಲಿ, ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಜಿಂಬಾಬ್ವೆ ವಿರುದ್ಧ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನವೆಂಬರ್ 6 ರಂದು ಆಡಲಿದೆ.  ನವೆಂಬರ್ 2 ರಂದು, ಟೀಮ್ ಇಂಡಿಯಾ ಅಡಿಲೇಡ್‌ನಲ್ಲಿ ತನ್ನ ನಾಲ್ಕನೇ ಲೀಗ್ ಪಂದ್ಯವನ್ನು ಬಾಂಗ್ಲಾ ವಿರುದ್ಧ ಆಡಿತ್ತು.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

ಇದೀಗ ಟೀಂ ಇಂಡಿಯಾ ಅಡಿಲೇಡ್‌ನಿಂದ ಮೆಲ್ಬೋರ್ನ್‌ಗೆ ತೆರಳಿದೆ.  ಈ ವೇಳೆ ಅಡಿಲೇಡ್‌ನಲ್ಲಿ ವಿರಾಟ್ ಕೊಹ್ಲಿ ಅವರ ಜನ್ಮದಿನಚರಣೆಯ ಪೋಸ್ಟರ್ ಗಳು ಕಂಡು ಬಂದಿವೆ.  ನವೆಂಬರ್ 5 ರಂದು ವಿರಾಟ್ ಕೊಹ್ಲಿ ಅವರ ಹುಟ್ಟುಹಬ್ಬವಿದ್ದ ಕಾರಣ  ಮೆಲ್ಬೋರ್ನ್ ನಲ್ಲಿ ಅಭಿಮಾನಿಗಳು ಮುಂಚಿತವಾಗಿ ವಿಶ್ ಮಾಡಿದ್ದಾರೆ.

ಟೀಮ್ ಇಂಡಿಯಾ ಅಡಿಲೇಡ್‌ನಿಂದ ಮೆಲ್ಬೋರ್ನ್‌ಗೆ ಹೊರಡುವಾಗ, ಅಭಿಮಾನಿಗಳು ಹ್ಯಾಪಿ ಬರ್ತ್‌ಡೇ ವಿರಾಟ್‌ನ ಪೋಸ್ಟರ್ ಅನ್ನ ಹೊತ್ತುಕೊಂಡು ಬಂದಿದ್ದರು.  ಜನ್ಮದಿನಕ್ಕೆ  ಮುಂಚಿತವಾಗಿ ಶುಭಾಶಯಗಳನ್ನ ಕೋರಿದರು.   ಹೋಟೆಲ್ ಮತ್ತು ವಿಮಾನ ನಿಲ್ದಾಣದ ಹೊರಗೆ ಅಭಿಮಾನಿಗಳು ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ತಿಳಿಸಿದರು.  ವಿರಾಟ್ ಕೂಡ ಕೈ ಎತ್ತಿ ಅಭಿಮಾನಿಗಳ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದರು. ವಿರಾಟ್ ಕೊಹ್ಲಿ 5 ನವೆಂಬರ್ 1988 ರಂದು ಜನಿಸಿದರು.

2022ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ವಿರಾಟ್ ಬ್ಯಾಟ್‌ ನಿಂದ ಮೊದಲ ನಾಲ್ಕು ಪಂದ್ಯಗಳಲ್ಲಿ ಮೂರು ಅರ್ಧಶತಕಗಳು ಬಂದಿವೆ. ಈ ಮೆಗಾ ಇವೆಂಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಪಾತ್ರರಾಗಿದ್ದಾರೆ. ಮೊದಲ ನಾಲ್ಕು ಪಂದ್ಯಗಳ ಪೈಕಿ ಎರಡರಲ್ಲಿ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಪಾತ್ರರಾಗಿದ್ದಾರೆ.

T20 World Cup: Advance wishes from Adelaide fans for Virat’s birthday….

Tags: #T20 World Cup
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram