ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T 20 world cup | ಟೀಂ ಇಂಡಿಯಾದಲ್ಲಿ ಎಲ್ಲರೂ ಮ್ಯಾಚ್ ವಿನ್ನರ್ ಗಳೇ..

Mahesh M Dhandu by Mahesh M Dhandu
October 22, 2022
in Newsbeat, Sports, ಕ್ರಿಕೆಟ್
Team India

Team India

Share on FacebookShare on TwitterShare on WhatsappShare on Telegram

T 20 world cup | ಟೀಂ ಇಂಡಿಯಾದಲ್ಲಿ ಎಲ್ಲರೂ ಮ್ಯಾಚ್ ವಿನ್ನರ್ ಗಳೇ..

ಚುಟುಕು ಕ್ರಿಕೆಟ್ ನ ವಿಶ್ವ ಸಮರಕ್ಕೆ ಸಜ್ಜಾಗಿರುವ ಟೀಂ ಇಂಡಿಯಾ ಬಲಿಷ್ಠವಾಗಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ. ಬೇರೆ ತಂಡಗಳಿಗೆ ಹೋಲಿಕೆ ಮಾಡಿಕೊಂಡರೇ ರೋಹಿತ್ ಸೇನೆಯ ತಾಕತ್ತು ಒಂದು ಕೈ ಮೇಲೆಯೇ ಇದೆ.  ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾದಲ್ಲಿ ಮ್ಯಾಚ್ ವಿನ್ನರ್ ಗಳ ದಂಡೇ ಇದೆ.

Related posts

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026
ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

July 31, 2026

ಹೀಗಾಗಿ ನೂರಕ್ಕೆ ನೂರು ಟೀಂ ಇಂಡಿಯಾ  ಟಿ 20 ವಿಶ್ವಕಪ್ ಅನ್ನು ಎತ್ತಿ ಹಿಡಿಯುತ್ತದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ದುಬೈನಲ್ಲಿ ನಡೆದಿದ್ದ ಟಿ 20 ವಿಶ್ವ ಸಮರದಲ್ಲಿ ಭಾತರದ ಪ್ರದರ್ಶನ ನಿರಾಶದಾಯಕವಾಗಿತ್ತು.

ಅಲ್ಲಿಂದ ಈ ವಿಶ್ವಕಪ್ ವರೆಗೆ ಭಾರತ ಕ್ರಿಕೆಟ್ ತಂಡದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. 

ಕೋಚ್, ನಾಯಕ, ಹೊಸ ಹೊಸ ಪ್ರಯೋಗಗಳು ಹೀಗೆ ಹಲವಾರು ಬದಲಾವಣೆ ಕಂಡಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾದಲ್ಲಿ ಎದೆಯುಬ್ಬಿಸಿ ನಿಂತಿದೆ.  

T20 world cup All are match winners in Team India
T20 world cup All are match winners in Team India

 ಹಾಗಾದ್ರೆ ಟೀಂ ಇಂಡಿಯಾದ ಸ್ಟ್ರೆಂಥ್ ಮತ್ತು ವೀಕ್ನೆಸ್ ಗಳೇನು ?

ಅನ್ ಪೇಪರ್ ನಲ್ಲಿ ಟೀಂ ಇಂಡಿಯಾ ಸಾಲಿಡ್ ಸ್ಟ್ರಾಂಗ್ ಆಗಿದೆ. ಬ್ಯಾಟಿಂಗ್ ನಲ್ಲಿ ಬಲಿಷ್ಟವಾಗಿರುವ ಭಾರತ ತಂಡದ ಬೌಲಿಂಗ್ ವಿಭಾಗ ಕೊಂಚ ಸುಧಾರಿಸಬೇಕಾಗಿದೆ.

ಟೀಂ ಇಂಡಿಯಾದಲ್ಲಿ ಮ್ಯಾಚ್ ವಿನ್ನರ್ ಗಳ ದಂಡೇ ಇದೆ. ಆರಂಭಿಕರಾಗಿ ಬರುವ ಕೆ.ಎಲ್.ರಾಹುಲ್, ರೋಹಿತ್ ಶರ್ಮಾ ಕ್ರೀಸ್ ಗೆ ಕಚ್ಚಿ ನಿಂತರೇ ಎದುರಾಳಿಗಳು ಧೂಳಿಪಟವಾಗೋದು ಖಚಿತ. ರಾಹುಲ್ ಗುಡುಗು ಮಿಂಚಿನಂತೆ ಆರ್ಭಟಿಸಿದ್ರೆ ರೋಹಿತ್ ಮೈದಾನದಲ್ಲಿ ರನ್ ಬಿರುಗಾಳಿ ಎಬ್ಬಿಸಬಲ್ಲರು.

ಇನ್ನು ಒನ್ ಡೌನ್ ನಲ್ಲಿ ಬರುವ ವಿರಾಟ್ ಕೊಹ್ಲಿಯ ಬಗ್ಗೆ ಪ್ರತ್ಯೇಕವಾಗಿ ಹೇಳುವ ಅವಶ್ಯಕತೆ ಇಲ್ಲ. ಸಂದರ್ಭಕ್ಕೆ ತಕ್ಕಂತೆ ಬ್ಯಾಟ್ ಬೀಸುವುದು.. ಸಂಕಷ್ಟದ ಸ್ಥಿತಿಯಲ್ಲಿ ತಂಡಕ್ಕೆ ಆಧಾರವಾಗೋದು.. ರನ್ ಗಳ ಅವಶ್ಯಕತೆ ಇದ್ದಾಗ ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈಯುವುದು ಕೊಹ್ಲಿ ಸ್ಪೇಷಾಲಿಟಿ.

T20 world cup All are match winners in Team India
T20 world cup All are match winners in Team India

ಇನ್ನು ಸೂರ್ಯ ಕುಮಾರ್ ಯಾದವ್ ಸದ್ಯದ ಟಾಕ್ ಆಫ್ ದಿ ಟೌನ್. ಟಿ 20 ಕ್ರಿಕೆಟ್ ನ ಡೆಂಜರಸ್ ಬ್ಯಾಟರ್ ಎನಿಸಿಕೊಂಡಿರುವ ಸೂರ್ಯ, ಎದುರಾಳಿಗಳ ತಂತ್ರಗಳನ್ನು ಉಲ್ಟಾ ಮಾಡಿ ಸ್ಕೋರ್ ಬೋರ್ಡ್ ಗೆ ಬೆವರಿಳಿಯುವಂತೆ ಮಾಡುತ್ತಾರೆ. ಬೌಂಡರಿ ಸಿಕ್ಸರ್ ಗಳಿಂದಲೇ ಎದುರಾಳಿ ಬೌಲರ್ ಗಳಿಗೆ ಹಾಯ್ ಹೇಳುತ್ತಾರೆ.

ಐದನೇ ಕ್ರಮಾಂಕದಲ್ಲಿ ಬರುವ ಹಾರ್ದಿಕ್ ಪಾಂಡ್ಯ ಕೂಡ ಮೈದಾನದಲ್ಲಿ ರನ್ ಸುನಾಮಿ ಎಬ್ಬಿಸುವ ತಾಕತ್ತು ಹೊಂದಿದ್ದಾರೆ. ಮಿಡಲ್ ಮತ್ತು ಕೊನೆಯ ಓವರ್ ಗಳಲ್ಲಿ ಪಂದ್ಯದ ಗತಿಯನ್ನ ಬದಲಿಸಬಲ್ಲ ಸಾಮರ್ಥ್ಯ ಪಾಂಡ್ಯಗಿದೆ.

ಹಾಗೆ ಫಿನಿಷರ್ ರೋಲ್ ಪ್ಲೇ ಮಾಡುತ್ತಿರುವ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಕೂಡ ಕೊನೆಯ ಓವರ್ ಗಳಲ್ಲಿ ಗುಡುಗು ಸಿಡಿಲಿನ ಆಟವಾಡುತ್ತಾರೆ.  ಈ ಇಬ್ಬರು ಪಿಚ್ ಹೇಗೆ ಇರಲಿ.. ಬೌಲರ್ ಯಾರೇ ಆಗಿರಲಿ.. ದಂಡಿಸೋದು ಧ್ಯೇಯ ಎಂಬಂತೆ ಬ್ಯಾಟ್ ಬೀಸುತ್ತಾರೆ.

 ಒಟ್ಟಾರೆ ಟೀಂ ಇಂಡಿಯಾದ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಚಕಾರ ಎತ್ತುವಂತಿಲ್ಲ. ತಂಡ ಯಾವೊಬ್ಬ ಬ್ಯಾಟರ್ ಕ್ರೀಸ್ ಕಚ್ಚಿ ನಿಂತರೇ ಸಾಕು ಅಂದು ಟೀಂ ಇಂಡಿಯಾದ ಗೆಲುವು ಗ್ಯಾರಂಟಿ.

Tags: #Saaksha TVRohit Sharmat-20 world cupteam india
ShareTweetSendShare
Join us on:

Related Posts

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

ಅಮಿತ್ ಶಾರನ್ನು ಹೊರಗೆ ಎಳೆದು ತರ್ತೀವಿ ಅಂದ ಖರ್ಗೆ: ಗೃಹ ಸಚಿವರಿಗೆ ನೇರ ಬೆದರಿಕೆ ಹಾಕಿದರೇ ಖರ್ಗೆ? -ಸಂಸತ್ತಿನ ಘನತೆಗೆ ಚ್ಯುತಿ ತಂದ ಹೇಳಿಕೆ ಎಂದು ಬಿಜೆಪಿ ಆಕ್ರೋಶ

by Shwetha
July 31, 2026
0

ರಾಜ್ಯಸಭೆಯ ನಿನ್ನೆ ಕಲಾಪವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಯಿತು. ದೆಹಲಿ ಗಲಭೆ ಸೇರಿದಂತೆ ದೇಶದ ಪ್ರಮುಖ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಗೃಹ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram