ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup: ಕ್ರಿಕೆಟ್ ಜನಕರಿಗೆ ಎರಡನೇ ಭಾರಿ T20 ಕಿರೀಟ… 

T20 ವಿಶ್ವಕಪ್ 2022ರ  ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎರಡನೇ ಭಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ಇದೀಗ ಆಂಗ್ಲರು  ಏಕದಿನ ಮತ್ತು ಟಿ 20 ಯಲ್ಲಿ ಹಾಲಿ ಚಾಂಪಿಯನ್ ಎನಿಸಿಕೊಂಡಿದ್ದಾರೆ. 

Naveen Kumar B C by Naveen Kumar B C
November 13, 2022
in Newsbeat, Sports, ಕ್ರಿಕೆಟ್, ಕ್ರೀಡೆ
T20 World Cup
Share on FacebookShare on TwitterShare on WhatsappShare on Telegram

T20 World Cup: ಕ್ರಿಕೆಟ್ ಜನಕರಿಗೆ ಎರಡನೇ ಭಾರಿ T20 ಕಿರೀಟ…

 

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

T20 ವಿಶ್ವಕಪ್ 2022ರ  ರೋಚಕ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎರಡನೇ ಭಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ. ಇದೀಗ ಆಂಗ್ಲರು  ಏಕದಿನ ಮತ್ತು ಟಿ 20 ಯಲ್ಲಿ ಹಾಲಿ ಚಾಂಪಿಯನ್ ಎನಿಸಿಕೊಂಡಿದ್ದಾರೆ.

ಎದುರಾಳಿ ಪಾಕಿಸ್ತಾನ ನೀಡಿದ 138 ರನ್‌ಗಳ ಗುರಿಯನ್ನು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು 19 ಓವರ್‌ಗಳಲ್ಲಿ ಮುಟ್ಟಿದರು. ಗುರಿ ಚಿಕ್ಕದಾಗಿದ್ದರೂ ಪಾಕಿಸ್ತಾನದ ಬೌಲರ್‌ಗಳು ಪಂದ್ಯವನ್ನು ಉಳಿಸಿಕೊಳ್ಳಲು ತಮ್ಮ ಶಕ್ತಿಮೀರಿ ಪ್ರಯತ್ನಿಸಿದರು. ಆದರೆ ನಿರ್ಣಾಯಕ ಸಮಯದಲ್ಲಿ ಯಾವುದೇ ವಿಕೆಟ್ ಬೀಳದ ಕಾರಣ ಇಂಗ್ಲೆಂಡ್ ಗೆಲುವು ಖಚಿತವಾಯಿತು.

ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳಲ್ಲಿ ಬೆನ್ ಸ್ಟೋಕ್ಸ್ ಮತ್ತೊಮ್ಮೆ ಬಿಗ್ ಮ್ಯಾಚ್ ಪ್ಲೇಯರ್ ಎನಿಸಿಕೊಂಡಿದ್ದಾರೆ.  49 ಎಸೆತಗಳಲ್ಲಿ 52 ರನ್ ಗಳಿಸಿ ಕೊನೆಯವರೆಗೂ ಕ್ರೀಸ್ ನಲ್ಲಿ ಕಚ್ಚಿ ನಿಂತರು.  ಸ್ಯಾಮ್ ಕರ್ರಾನ್ ನಾಲ್ಕು ಓವರ್‌ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್‌ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇಂಗ್ಲೆಂಡ್ ಬ್ಯಾಟಿಂಗ್: ಜೋಸ್ ಬಟ್ಲರ್ (26), ಅಲೆಕ್ಸ್ ಹೇಲ್ಸ್ (1), ಫಿಲಿಪ್ ಸಾಲ್ಟ್ (10), ಬೆನ್ ಸ್ಟೋಕ್ಸ್ (ಔಟಾಗದೆ 52), ಹ್ಯಾರಿ ಬ್ರೂಕ್ಸ್ (20), ಮೊಯಿನ್ ಅಲಿ (19), ಲಿಯಾಮ್ ಲಿವಿಂಗ್‌ಸ್ಟೋನ್ (ಔಟಾಗದೆ 1)

ಟಾಸ್ ಗೆದ್ದಇಂಗ್ಲೆಂಡ್  ಬೌಲಿಂಗ್ ಆಯ್ಕೆ ಮಾಡಿಕೊಂಡಿತು.  ಮೊದಲು ಬ್ಯಾಟಿಂಗ್ ಗೆ ಬಂದ ಪಾಕ್  ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತ್ತು. ಮಹತ್ವದ ಪಂದ್ಯದಲ್ಲಿ ಪಾಕ್ ಬ್ಯಾಟ್ಸ್ ಮನ್ ಗಳು ಪೆವಿಲಿಯನ್  ಪೆರೇಡ್ ನಡೆಸಿದರು.

ಶಾನ್ ಮಸೂದ್ 38 ರನ್ ಬಿಟ್ಟರೆ ಬೇರಾವ ಪಾಕಿಸ್ತಾನಿ ಬ್ಯಾಟ್ಸ ಮನ್ ಗಳು ಮಿಂಚಲಿಲ್ಲ.  ಓಪನರ್ ಮೊಹಮ್ಮದ್ ರಿಜ್ವಾನ್ ಕೂಡ ಸ್ಯಾಮ್ ಕರ್ರನ್ ಎಸೆತದಲ್ಲಿ ಔಟಾದರು. ಮತ್ತೋರ್ವ ಆರಂಭಿಕ ಆಟಗಾರ ಪಾಕ್ ನಾಯಕ ಬಾಬರ್ ಅಜಮ್ ಕೂಡ 32 ರನ್ ಗಳಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಇದರಿಂದಾಗಿ ಪಾಕಿಸ್ತಾನ ತಂಡ 45 ರನ್ ಗಳಿಗೆ ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿತು. ಮೊಹಮ್ಮದ್ ಹ್ಯಾರಿಸ್ 8 ರನ್ ಗಳಿಸಿದರೆ, ಇಫ್ತಿಕರ್ ಅಹ್ಮದ್ ಡಕ್ ಆಗಿ ಔಟಾಗಿ ಪಾಕ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದರು.

ಶಾನ್ ಮಸೂದ್ ಮಾತ್ರ 28 ಎಸೆತಗಳಲ್ಲಿ 38 ರನ್ ಗಳಿಸಿದರು. ಶಾದಾಬ್ ಖಾನ್ 20 ರನ್, ಮೊಹಮ್ಮದ್ ನವಾಜ್ 5 ರನ್ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ 4 ರನ್ ಗಳಿಸಿದರು. ಇದರಂತೆ… ಪಾಕಿಸ್ತಾನದ ಆರಂಭಿಕರಿಂದ ಹಿಡಿದು ಮಧ್ಯಮ ಕ್ರಮಾಂಕದವರೆಗೂ ಇಂಗ್ಲೆಂಡ್ ಬೌಲರ್‌ಗಳು ಮುಗಿಬಿದ್ದು, ಔಟ್ ಮಾಡಿದರು.

T20 World Cup Final 2022: ENG crowned champions, beat PAK by five wickets

 

Tags: #T20 World Cup
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram