ADVERTISEMENT
Friday, July 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಟಿ20 ವಿಶ್ವಕಪ್; ಸೆಮಿಫೈನಲ್ ಗೆ ಎಂಟ್ರಿಕೊಟ್ಟ ಭಾರತ

50 ರನ್ ಗಳ ಭರ್ಜರಿ ಜಯ ಸಾಧಿಸಿದ ಭಾರತ

Author2 by Author2
June 23, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟಿ20 ವಿಶ್ವಕಪ್ ನ ಸೂಪರ್ 8ರ ಭಾರತ ಹಾಗೂ ಬಾಂಗ್ಲಾದೇಶ (IND vs BAN) ನಡುವೆ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಈ ಮೂಲಕ ಮತ್ತೊಂದು ಪಂದ್ಯ ಬಾಕಿ ಇರುವಂತೆಯೇ ವಿಶ್ವಕಪ್ನ (T20 World Cup 2024) ಸೆಮಿಫೈನಲ್ ಗೆ ಬಹುತೇಕವಾಗಿ ಭಾರತ ತಂಡ ಎಂಟ್ರಿ ಕೊಟ್ಟಂತಾಗಿದೆ. ಭಾರತ ತಂಡ ಇಲ್ಲಿಯವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್ ರನ್ ರೇಟ್ ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್ಗೇರುವುದು ಬಹುತೇಕ ನಿಶ್ಚಿತವಾಗಿದೆ.

Related posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

July 8, 2025
ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

July 8, 2025

ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು. ಭಾರತದ ಪರ ಎಲ್ಲ ಬ್ಯಾಟ್ಸ್ ಮನ್ ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿ ಮೊತ್ತ ಕಲೆ ಹಾಕಿದರು. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು.

ಉಪನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಹಾರ್ದಿಕ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಗಳ ನೆರವಿನಿಂದ ಅಜೇಯ 50 ರನ್ ಗಳಿಸಿದರು. ರೋಹಿತ್ ಶರ್ಮಾ 23, ವಿರಾಟ್ ಕೊಹ್ಲಿ 37, ರಿಷಬ್ ಪಂತ್ 36, ಸೂರ್ಯಕುಮಾರ್ ಯಾದವ್ 6 ಮತ್ತು ಶಿವಂ ದುಬೆ 34 ರನ್ ಗಳಿಸಿದರು.

ಬಾಂಗ್ಲಾದೇಶ ಪರ ರಿಷಾದ್ ಹೊಸೈನ್ ಮತ್ತು ತಂಜಿಮ್ ಹಸನ್ ಸಾಕಿಬ್ ತಲಾ 2 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 1 ವಿಕೆಟ್ ಪಡೆದರು.
197 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡ ಕೇವಲ 146 ರನ್ ಮಾತ್ರ ಗಳಿಸಿತು. ನಜ್ಮುಲ್ ಹುಸೇನ್ ಶಾಂಟೊ ತಂಡದ ಪರ ಗರಿಷ್ಠ 40 ರನ್ ಗಳಿಸಿದರೆ, ರಿಶಾದ್ ಹೊಸೈನ್ 24 ರನ್ ಗಳಿಸಿದರು. ಕುಲ್ದೀಪ್ ಯಾದವ್ 3, ಅರ್ಷದೀಪ್ ಸಿಂಗ್-ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆದು ಮಿಂಚಿದರು.

Tags: T20 World Cup; India entered the semi-finals
ShareTweetSendShare
Join us on:

Related Posts

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

ಮುಂಗಾರಿನ ಜಲ ವೈಭೋಗದಂತೆ ಶುಬ್ಬಿಯ ಬ್ಯಾಟಿಂಗ್ ಸೊಗಸು

by Shwetha
July 8, 2025
0

ಮಳೆಗಾಲದ ಸೊಗಸಿಗೆ ಸದಾ ಸಾಕ್ಷಿಯಾಗುವ ನಮ್ಮ ಮಲೆನಾಡು, ಕರಾವಳಿಯಲ್ಲಿ ಮುಂಗಾರು ಮಳೆ ಹನಿಗಳ ನೀನಾದ ಕೇಳುವುದು ಎಂಥವರ ಮನಸ್ಸಿಗೂ ಆಹ್ಲಾದಕರ ಭಾವ ಉಂಟುಮಾಡುವ ಅನುಭೂತಿ. ನೀವು ಗಮನಿಸಿ...

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

ನಮ್ಮ ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಮಿಂಚು..!

by Shwetha
July 6, 2025
0

ಚಾಂಪಿಯನ್ ನೀರಜ್ ಚೋಪ್ರಾ ಹೆಸರಿಗೆ 2025ರ ಎನ್‍ಸಿ ಕ್ಲಾಸಿಕ್ ಚಿನ್ನದ ಪದಕ ಸೇರಿಕೊಂಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಎನ್ ಸಿ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ...

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.. ಆದ್ರೂ ಅಪಾಯಕಾರಿ ಬ್ಯಾಟರ್ ಈ ನಮ್ಮ ರಿಷಬ್ ಪಂತ್..!

by Shwetha
July 6, 2025
0

ಸ್ವಲ್ಪ ಮನಸು, ಸ್ವಲ್ಪ ತಾಳ್ಮೆ ಇರುತ್ತಿದ್ರ್ರೆ ರಿಷಬ್ ಪಂತ್‍ಗೆ ಮತ್ತೊಂದು ಶತಕ ದಾಖಲಿಸಬಹುದಿತ್ತು.. ಯಾಕೋ ಏನೋ ಭೋಜನ ವಿರಾಮದ ನಂತ್ರ ಪಂತ್ ಸ್ವಲ್ಪ ನಿಧಾನಗತಿಯ ಬ್ಯಾಟಿಂಗ್‍ಗೆ ಮುಂದಾದ್ರು....

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

ಮತ್ತೊಂದು ದಾಖಲೆ ಬರೆದ ವೈಭವ್ ಸೂರ್ಯವಂಶಿ..!

by Shwetha
July 6, 2025
0

ಈ ಬಾಲಕನ ಆಟಕ್ಕೆ ಏನು ಅನ್ನಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಹೊಡಿಬಡಿ ಆಟ.. ಯಾವಾಗ ಔಟ್ ಆಗ್ತಾನೋ ಗೊತ್ತಿಲ್ಲ.. ಆದ್ರೂ ಕ್ರೀಸ್‍ನಲ್ಲಿದ್ದಷ್ಟು ಸಮಯವಂತೂ ಪಕ್ಕಾ ಮನರಂಜನೆ.. ತನ್ನ ಹೆಸರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram