ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 world cup: ಭಾರತ ತಂಡವನ್ನ ಚೋಕರ್ಸ್ ಎಂದು ಕರೆಯಬಹುದು – ಕಪಿಲ್ ದೇವ್… 

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡದ ವೈಫಲ್ಯದ ಬಗ್ಗೆ ಮಾಜಿ ಆಟಗಾರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ತಂಡದ ಪ್ರದರ್ಶನದ ಪ್ರಕಾರ ನಮ್ಮ ತಂಡವನ್ನು ಚೋಕರ್ಸ್ ಎಂದು ಕರೆಯಬಹುದು ಎಂದು ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.

Naveen Kumar B C by Naveen Kumar B C
November 12, 2022
in Newsbeat, Sports, ಕ್ರಿಕೆಟ್, ಕ್ರೀಡೆ
Kapil dev
Share on FacebookShare on TwitterShare on WhatsappShare on Telegram

ಭಾರತ ತಂಡವನ್ನ ಚೋಕರ್ಸ್ ಎಂದು ಕರೆಯಬಹುದು – ಕಪಿಲ್ ದೇವ್…

 

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡದ ವೈಫಲ್ಯದ ಬಗ್ಗೆ ಮಾಜಿ ಆಟಗಾರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ತಂಡದ ಪ್ರದರ್ಶನದ ಪ್ರಕಾರ ನಮ್ಮ ತಂಡವನ್ನು ಚೋಕರ್ಸ್ ಎಂದು ಕರೆಯಬಹುದು ಎಂದು ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ.

ತಂಡದಲ್ಲಿರುವ ಅನೇಕ ಯುವ ಆಟಗಾರರು ವಿದೇಶಿ ಲೀಗ್‌ಗಳಲ್ಲಿ ಆಡುವ ಅಗತ್ಯವಿದೆ ಎಂದು ಮಾಜಿ ಕೋಚ್ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಕೆಟ್ ಭಾಷೆಯಲ್ಲಿ ಫೈನಲ್ ಗೆ ಬಂದು ಸೋಲನುಭವಿಸುವ ತಂಡಗಳನ್ನು ಚೋಕರ್ ಎಂದು ಕರೆಯುತ್ತಾರೆ. ಕಳೆದ ಆರು ವಿಶ್ವಕಪ್‌ಗಳಲ್ಲಿ ಭಾರತಕ್ಕೆ ಇದು ಐದನೇ ನಾಕೌಟ್ ಸೋಲು. ರೋಹಿತ್ ತಂಡವನ್ನ ಚೋಕರ್ಸ್ ಎಂದು ಕರೆಯುವುದರಲ್ಲಿ ತಪ್ಪೇನಿಲ್ಲ. ಆದರೆ, ನಮ್ಮ ತಂಡದ ಪ್ರದರ್ಶನದ ಬಗ್ಗೆ ಕಟುವಾದ ಪದಗಳನ್ನು ಬಳಸುವ ಅಗತ್ಯವಿಲ್ಲ. ಏಕೆಂದರೆ ಈ ಕೆಲವು ಆಟಗಾರರು ವರ್ಷಗಳಿಂದ ವೈಯಕ್ತಿಕವಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರೆ. ಆದ್ದರಿಂದಲೇ ಇಂಗ್ಲೆಂಡ್ ವಿರುದ್ಧ ಸೆಮಿಯಲ್ಲಿ ಸೋತರೂ ಅವರನ್ನು ಕೆಟ್ಟದಾಗಿ ನಿಂದಿಸಬೇಡಿ ಎಂದು ಕಪಿಲ್ ಸಲಹೆ ನೀಡಿದ್ದಾರೆ.

ಭಾರತದ ಯುವ ಕ್ರಿಕೆಟಿಗರನ್ನು ವಿಶ್ವದಾದ್ಯಂತ ವಿವಿಧ ಟಿ 20 ಲೀಗ್‌ಗಳಲ್ಲಿ ಆಡಲು ಬಿಸಿಸಿಐ ಪ್ರೋತ್ಸಾಹಿಸಬೇಕು ಎಂದು ಮಾಜಿ ಕೋಚ್ ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ. 2024 ರಲ್ಲಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್‌ ವೇಳೆಗೆ ಸಾಕಷ್ಟು ಅನುಭವ ಪಡೆಯಲಿದ್ದಾರೆ ಎಂದು ಕುಂಬ್ಲೆ ಅಭಿಪ್ರಾಯ ಪಟ್ಟಿದ್ದಾರೆ.

 ವಯಸ್ಸಾದ ಆಟಗಾರರ ಸಂಖ್ಯೆ ಹೆಚ್ಚಾಗಿದೆ – ಜಡೇಜಾ

ಭಾರತ ತಂಡದಲ್ಲಿ ವಯಸ್ಸಾದ ಆಟಗಾರರ ಸಂಖ್ಯೆ ತುಂಬಾ ಹೆಚ್ಚಾಗಿದೆ ಎಂದು ಮಾಜಿ ಆಟಗಾರ ಅಜಯ್ ಜಡೇಜಾ ಹೇಳಿದ್ದಾರೆ. ಮನೆಯಲ್ಲಿ ಒಬ್ಬರೇ ಹಿರಿಯರು ಇರಬೇಕು. ಏಳು ಮಂದಿ ಹಿರಿಯರನ್ನು ಹೊಂದುವುದು ಕಷ್ಟ ಎಂದು ಅಜಯ್ ಜಡೇಜಾ ಪ್ರತಿಕ್ರಿಯಿಸಿದ್ದಾರೆ.

T20 world cup: Indian team can be called chokers – Kapil Dev…

Tags: #T20 World CupIndianKapil Dev
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram