ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup | ಅಸೀಫ್ ಅಬ್ಬರಕ್ಕೆ ಕೊನೇ ಕ್ಷಣದಲ್ಲಿ ಬೆಚ್ಚಿಬಿದ್ದ ನಬಿ ಬಳಗ

Mahesh M Dhandu by Mahesh M Dhandu
October 30, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಅಸೀಫ್ ಅಬ್ಬರಕ್ಕೆ ಕೊನೇ ಕ್ಷಣದಲ್ಲಿ ಬೆಚ್ಚಿಬಿದ್ದ ನಬಿ ಬಳಗ

ಪಾಕಿಸ್ತಾನ ಅಂದುಕೊಂಡಷ್ಟು ಸುಲಭವಾಗಿ ಪಂದ್ಯ ಗೆಲ್ಲಲಿಲ್ಲ. ಅಫ್ಘಾನಿಸ್ತಾನವೂ ಅಷ್ಟೇ 19ನೇ ಓವರ್ ತನಕ ಪಂದ್ಯವನ್ನು ತನ್ನ ಕೈಯಲ್ಲೇ ಇಟ್ಟುಕೊಂಡಿತ್ತು. ಆದರೆ ಅಸೀಫಫ್ ಅಲಿ 7 ಎಸೆತಗಳಲ್ಲಿ ಸಿಡಿಸಿದ ಅಜೇಯ 25 ರನ್ ಅಫ್ಘಾನ್ ತಂಡ ಸೋಲಿಗೆ ಕಾರಣವಾಯಿತು.

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

ಸತತ ಮೂರನೇ ಜಯ ದಾಖಲಿಸಿದ ಪಾಕಿಸ್ತಾನ ಗ್ರೂಪ್ 2ರಲ್ಲಿ ಅಗ್ರಸ್ಥಾನ ಪಡೆದು ಸೆಮಿಫೈನಲ್ಗೇರುವುದು ಬಹುತೇಕ ಖಚಿತವಾಗಿದೆ.

ದುಬೈ ಕ್ರೀಡಾಂಗಣದಲ್ಲಿ ಬಹುಮುಖ್ಯವಾಗಿದ್ದ ಟಾಸ್ ಈ ಬಾರಿಯೂ ಪಾಕಿಸ್ತಾನದ ಕೈ ಹಿಡಿಯಿತು. ಬ್ಯಾಟಿಂಗ್ ಆರಂಭಿಸಿದ ಅಫ್ಘಾನಿಸ್ತಾನಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಹಝರತುಲ್ಲಾ ಝಝಾಯಿ (0 ರನ್), ಮೊಹಮ್ಮದ್ ಶೆಹಜಾದ್ (8 ರನ್), ಅಸ್ಗರ್ ಅಫ್ಗಾನ್ (10 ರನ್) ಮತ್ತು ರೆಹಮನುಲ್ಲಾ ಗುರ್ಬಾಜ್ (10 ರನ್) ಬೇಗನೆ ಔಟಾಗಿದ್ದರು.

ಕರೀಮ್ ಜನತ್ (15 ರನ್) ಮತ್ತು ನಜಿಬುಲ್ಲಾ ಜರ್ದಾನ್ (22 ರನ್) ಕೊಂಚ ಹೋರಾಟ ನಡೆಸಿದರು. ಸ್ಲಾಗ್ ಓವರುಗಳಲ್ಲಿ ಮೊಹಮ್ಮದ್ ನಬಿ ಅಜೇಯ 35 ರನ್ ಮತ್ತು ಗುಲ್ಬಾದಿನ್ ನೈಮ್ 25 ಎಸೆತಗಳಲ್ಲಿ 35 ರನ್ ಸಿಡಿಸಿದರು. 20 ಓವರುಗಳಲ್ಲಿ ಅಫ್ಘಾನ್ ತಂಡ 6 ವಿಕೆಟ್ ಕಳೆದುಕೊಂಡು 147 ರನ್ಗಳಿಸಿತು.

T20 World Cup saaksha tv

ಚೇಸಿಂಗ್ ಆರಂಭಿಸಿದ ಪಾಕ್ ತಂಡಕ್ಕೆ ಮುಜೀಬ್ ಶಾಕ್ ನೀಡಿದರು. ರಿಜ್ವಾನ್ 8 ರನ್ಗಳಿಸಿ ಔಟಾದರು. ಬಾಬರ್ ಅಜಮ್ ಮತ್ತು ಫಕರ್ ಜಮಾನ್ ನಡುವೆ 63 ರನ್ಗಳ ಜೊತೆಯಾಟ ಬಂತು. ಆದರೆ ಜಮಾನ್ 30 ರನ್ಗಳಿಸಿ ಔಟಾದರು. ಮೊಹಮ್ಮದ್ ಹಫೀಜ್ ಕೊಡಗೆ 10 ರನ್ಗಳಷ್ಟೇ ಆಗಿತ್ತು.

47 ಎಸೆತಗಳಲ್ಲಿ 51 ರನ್ಗಳಿಸಿದ್ದ ಬಾಬರ್ ಅಜಮ್ ರಶೀದ್ ಖಾನ್ ಎಸೆತದಲ್ಲಿ ಔಟಾದರು. ಪಾಕ್ ತಂಡದಲ್ಲಿ ಆತಂಕ ಇತ್ತು. ಆದರೆ ಶೋಯೆಬ್ ಮಲಿಕ್ ಮತ್ತು ಅಸಿಫಖ್ ಅಲಿ ಪಂದ್ಯದ ಸ್ಥಿತಿ ಬದಲಾಯಿಸಿದರು.

ಮಲಿಕ್ 19 ರನ್ಗಳಿಸಿ ಔಟಾದರು. ಕೊನೆಯ 12 ಎಸೆತಗಳಲ್ಲಿ ಪಾಕ್ ಗೆಲುವಿಗೆ 24 ರನ್ ಬೇಕಿತ್ತು. ಆದರೆ ಕರಿಮ್ ಜನತ್ ಎಸೆದ 19ನೇ ಓವರ್ನಲ್ಲಿ ಅಸೀಫ್ ಅಲಿ 4 ಸಿಕ್ಸರ್ ಬಾರಿಸಿ ಇನ್ನೂ ಆರು ಎಸೆತಗಳು ಇರುವಂತೆ ಪಂದ್ಯ ಗೆಲ್ಲಿಸಿಕೊಟ್ಟರು.

ಅಸೀಫ್ ಅಲಿ 7 ಎಸೆತಗಳಲ್ಲಿ ಅಜೇಯ 25 ರನ್ಗಳಿಸಿದು. ಈ ಗೆಲುವಿನ ಮೂಲಕ ಪಾಕಿಸ್ತಾನ ಸತತ 3ನೇ ಗೆಲುವು ದಾಖಲಿಸಿ ಗ್ರೂಪ್ 2ರಲ್ಲಿ ಸೆಮಿಫೈನಲ್ ಸ್ಥಾನ ಬಹುತೇಕ ಖಾತ್ರಿ ಮಾಡಿಕೊಂಡಿದೆ.

Tags: #Saaksha TVafghanisthanpakisthant-20 world cup
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram