ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World cup | ಸೆಮಿಫೈನಲ್ ಕಡೆ ಶ್ರೀಲಂಕಾ, ಆಸ್ಟ್ರೇಲಿಯಾ ದೃಷ್ಟಿ

Mahesh M Dhandu by Mahesh M Dhandu
October 28, 2021
in Newsbeat, Sports, ಕ್ರೀಡೆ
T20 World cup saaksha tv
Share on FacebookShare on TwitterShare on WhatsappShare on Telegram

ಅಜೇಯರಾಗಿರಲು ಹರಸಾಹಸ, ಸೆಮಿಫೈನಲ್ ಕಡೆ ದೃಷ್ಟಿ ಇಟ್ಟಿದೆ ಶ್ರೀಲಂಕಾ, ಆಸ್ಟ್ರೇಲಿಯಾ

ಐಸಿಸಿ ಟಿ-20 ವಿಶ್ವಕಪ್ನಲ್ಲಿ ದಿನದಿಂದ ದಿನಕ್ಕೆ ಹೋರಾಟದ ಕಿಚ್ಚು ಹೆಚ್ಚುತ್ತಿದೆ. ಗ್ರೂಪ್ 1ನ್ನು ಗ್ರೂಪ್ ಆಫ್ ಡೆತ್ ಅಂತಲೇ ಕರೆಯಲಾಗುತ್ತಿದೆ. ಈಗಾಗಲೇ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ಆಡಿರುವ ಎರಡು ಪಂದ್ಯಗಳನ್ನು ಕಳೆದುಕೊಂಡಿದೆ.

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ಇಂಗ್ಲೆಂಡ್ 2 ಪಂದ್ಯವನ್ನು ಗೆದ್ದರೆ, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಆಡಿದ್ದು ಒಂದೇ ಮ್ಯಾಚ್ ಆದರೂ ಅದನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ ಒಂದನ್ನು ಸೋತು, ಮತ್ತೊಂದನ್ನು ಗೆದ್ದಿದೆ.

ಹೀಗಾಗಿ ದುಬೈನಲ್ಲಿ ನಡೆಯುವ ಆಸ್ಟ್ರೇಲಿಯಾ- ಶ್ರೀಲಂಕಾ ಪಂದ್ಯದಲ್ಲಿ ಹಲವು ಲೆಕ್ಕಾಚಾರ ಅಡಗಿದೆ. ಈ ಪಂದ್ಯವನ್ನು ಗೆದ್ದವರು ಸೆಮಿಫೈನಲ್ಗೆ ಬಹಳ ಹತ್ತಿರವಾಗಲಿದ್ದಾರೆ.

ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯವನ್ನು ತಿಣುಕಾಡಿ ಗೆದ್ದಿತ್ತು. ಬೌಲಿಂಗ್ನಲ್ಲಿ ಶಕ್ತಿ ಹೊಂದಿದ್ದರೂ ಬ್ಯಾಟಿಂಗ್ ಸ್ಥಿರತೆ ಇಲ್ಲ. ಆದರೆ ಕಾಂಗರೂ ತಂಡ ಯಾವಾಗ ಬೇಕಾದರೂ ಸಿಡಿಯಬಹುದು.

ಅನುಭವದ ಲಾಭ ಪಡೆದು ಎದುರಾಳಿಯನ್ನು ಹೊಡೆದು ಹಾಕಬಲ್ಲದು. ಸ್ಪೋಟಕ ಬ್ಯಾಟಿಂಗ್ ಲೈನ್ ಅಪ್ ಮತ್ತು ಶಿಸ್ತುಬದ್ಧ ಬೌಲರ್ಗಳು ಎದುರಾಳಿಗಳಿಗೆ ಕಂಟಕವಾಗುವುದು ಗ್ಯಾರೆಂಟಿ.

ಇತ್ತ ಶ್ರೀಲಂಕಾ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯವನ್ನು ಗೆದ್ದಿದೆ. ಆದರೆ ಚರಿತ ಅಸಲಂಕಾ ಮತ್ತು ಭಾನುಕ ರಾಜಪಕ್ಸೆ ಬಿಟ್ಟರೆ ಬ್ಯಾಟಿಂಗ್ನಲ್ಲಿ ಉಳಿದವರು ಕೈಕೊಟ್ಟಿದ್ದರು.

T20 World cup saaksha tv

ಬೌಲಿಂಗ್ನಲ್ಲೂ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿರಲಿಲ್ಲ. ಆದರೆ ಬಾಂಗ್ಲಾ ವಿರುದ್ಧದ ಗೆಲುವು ಶ್ರೀಲಂಕಾದ ಆತ್ಮವಿಶ್ವಾಸ ಹೆಚ್ಚಿದೆ. ಆಸ್ಟ್ರೇಲಿಯಾ ಸ್ಪಿನ್ನರ್ಗಳ ವಿರುದ್ಧ ಪರದಾಡಿದ ಉದಾಹರಣೆ ಇರುವುದರಿಂದ ಸ್ಪಿನ್ನರ್ಗಳನ್ನು ಹೆಚ್ಚಾಗಿ ಬಳಸಿಕೊಳ್ಳಬಹುದು

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುವುದರಿಂದ ಟಾಸ್ ಮೇಲೆ ಎಲ್ಲರ ಕಣ್ಣು ಇರಲಿದೆ.

ಡ್ಯೂ ಫ್ಯಾಕ್ಟರ್ ಮೇಲೆ ನಾಯಕರ ನೋಟ ಇರುವುದರಿಂದ ಟಾಸ್ ಫಲಿತಾಂಶ ನಿರ್ಧಾರ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಸ್ಥಿರ ಆಟದ ಕೊರತೆ ಎದುರಿಸುತ್ತಿರುವ ಎರಡು ತಂಡಗಳು ಹೋರಾಟಕ್ಕೆ ಅಣಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಂಭಾವ್ಯ XI

ಶ್ರೀಲಂಕಾ:
1. ಪತುನ್ ನಿಸ್ಸಂಕಾ, 2.ಕುಸಾಲ್ ಪೆರಾರ, 3. ಚರಿತ ಅಸಲಂಕ, 4. ಆವಿಷ್ಕಾ ಫೆರ್ನಾಂಡೊ, 5. ಭಾನುಕ ರಾಜಪಕ್ಸ, 6. ದಾಸುನ್ ಶನಕ, 7. ಚಮಿಕ ಕರುಣರತ್ನೆ, 8. ವಹಿಂದು ಹಸರಂಗ, 9. ಬಿನುರಾ ಫೆರ್ನಾಂಡೊ, 10. ಮಹೇಶ್ ತೀಕ್ಷಣ, 11.ಲಹಿರು ಕುಮಾರ

ಆಸ್ಟ್ರೇಲಿಯಾ:
1. ಡೇವಿಡ್ ವಾರ್ನರ್, 2.ಆ್ಯರೋನ್ ಫಿಂಚ್, 3. ಮಿಚೆಲ್ ಮಾರ್ಷ್, 4. ಸ್ಟೀವನ್ ಸ್ಮಿತ್, 5. ಗ್ಲೆನ್ ಮ್ಯಾಕ್ಸ್ವೆಲ್, 6. ಮ್ಯಾಥ್ಯೂವೇಡ್, 7. ಮಾರ್ಕಸ್ ಸ್ಟೋಯ್ನಿಸ್, 8. ಆ್ಯಡಂ ಜಂಪಾ, 9. ಪ್ಯಾಟ್ ಕಮಿನ್ಸ್, 10. ಮಿಚೆಲ್ ಸ್ಟಾರ್ಕ್ 11.ಜೋಶ್ ಹ್ಯಾಜಲ್ವುಡ್

Tags: #T20 World CupAustraliaCricketSri Lanka
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram