ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup ಟೀಮ್ ಇಂಡಿಯಾ vs ನ್ಯೂಜಿಲೆಂಡ್ – ಎರಡೂ ತಂಡಗಳಿಗೆ ಗೆಲುವೊಂದೇ ಮಂತ್ರ..!

Mahesh M Dhandu by Mahesh M Dhandu
October 30, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

T20 ಟೀಮ್ ಇಂಡಿಯಾ vs ನ್ಯೂಜಿಲೆಂಡ್ | ಎರಡೂ ತಂಡಗಳಿಗೆ ಗೆಲುವೊಂದೇ ಮಂತ್ರ..!

ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿ ಗೆಲ್ಲುವ ಫೆವರೀಟ್ ತಂಡಗಳು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಈ ಮೂರು ವಿಭಾಗಗಳಲ್ಲಿ ಈ ಎರಡೂ ತಂಡಗಳು ಬಲಿಷ್ಠ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಆದರೆ ಪಾಕಿಸ್ತಾನದ ವಿರುದ್ಧ ಎರಡೂ ತಂಡಗಳು ಮುಗ್ಗರಿಸಿವೆ. ಟೂರ್ನಿಯಲ್ಲಿ ಈ ಎರಡು ತಂಡಗಳು ಈಗ ಲೀಗ್ ಹಂತದ 2ನೇ ಪಂದ್ಯಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಎರಡೂ ತಂಡಗಳಿಗೂ ಗೆಲುವೊಂದೇ ಮಂತ್ರವಾಗಿದೆ. ಈ ಪಂದ್ಯವನ್ನು ಸೋತ ತಂಡ ಟೂರ್ನಿಗೆ ಬಹುತೇಕವಾಗಿ ಗುಡ್ ಬೈ ಹೇಳಬೇಕಾಗುತ್ತದೆ.

ದುಬೈ ಅಂತರಾಷ್ಟ್ರೀಯ ಮೈದಾನದಲ್ಲ ಕಣಕ್ಕಿಳಿಯುವ ಮುನ್ನ ಸಣ್ಣಪುಟ್ಟ ಬದಲಾವಣೆ ಎರಡೂ ತಂಡದಲ್ಲಿ ಗ್ಯಾರೆಂಟಿ ಆಗಿದೆ.

ಟೀಮ್ ಇಂಡಿಯಾ ನ್ಯೂಜಿಲೆಂಡ್ಗಿಂತ ಕೊಂಚ ಹೆಚ್ಚೇ ಯೋಚನೆ ಮಾಡುತ್ತಿದೆ. ರೋಹಿತ್, ರಾಹುಲ್ ಓಪನಿಂಗ್ ಮಾಡೋದು ಗ್ಯಾರೆಂಟಿ.

ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಗ್ಗೆ ಮಾತಿಲ್ಲ.ಸ ಆದರೆ ಸೂರ್ಯಕುಮಾರ್ ಯಾದವ್ ಸ್ಥಾನದಲ್ಲಿ ಇಶಾನ್ ಕಿಶನ್ ಆಡಿದರೂ ಅಚ್ಚರಿ ಇಲ್ಲ.

ಒಂದು ವೇಳೆ ಇಶನ್ ಕಿಶನ್ ಆಡಿದರೆ ರಾಹುಲ್ ಬದಲು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯೂ ಇಲ್ಲದ್ದಿಲ್ಲ. ಆಗ ರಾಹುಲ್ ಫಿನಿಷರ್ ಕಾರ್ಯವನ್ನು ಮಾಡಬೇಕಾಗುತ್ತದೆ.

ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜೊತೆ ಬ್ಯಾಟಿಂಗ್ನಲ್ಲೂ ಮಿಂಚಬೇಕು. ಹಾರ್ದಿಕ್ ಪಾಂಡ್ಯಾ ನೆಟ್ಸ್ನಲ್ಲಿ ಬೌಲಿಂಗ್ ಮಾಡಿದ್ದು ತಂಡದ ವಿಶ್ವಾಸ ಹೆಚ್ಚಿಸಿದೆ.

ಇನ್ನು ಮೊಹಮ್ಮದ್ ಶಮಿ ಮತ್ತು ಬುಮ್ರಾ ಆಡೋದು ಗ್ಯಾರೆಂಟಿ. ಆದರೆ ಭುವನೇಶ್ವರ್ ಜಾಗದಲ್ಲಿ ಶಾರ್ದೂಲ್ ಠಾಕೂರ್ ಅವಕಾಶ ಪಡೆಯಬಹುದು. ಅಶ್ವಿನ್ ಮತ್ತು ವರುಣ್ ಚಕ್ರವರ್ತಿ ನಡುವೆ ಆಯ್ಕೆಯಂತೂ ಇದ್ದೇ ಇದೆ.

T20 World Cup saaksha tv

ನ್ಯೂಜಿಲೆಂಡ್ ತಂಡದಲ್ಲೂ ಕೆಲ ಸಮಸ್ಯೆಗಳಿವೆ. ಮಾರ್ಟಿನ್ ಗಪ್ಟಿಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಡೆರಿಲ್ ಮಿಚೆಲ್ ಫಿನಿಷರ್ ಕಾರ್ಯ ಮಾಡಬೇಕಾಗಬಹುದು.

ಗ್ಲೆನ್ ಫಿಲಿಫ್ಸ್ ಇಲ್ಲವೆ ಡೆವೊನ್ ಕಾನ್ವೆ ಇನ್ನಿಂಗ್ಸ್ ಆರಂಭಿಸುವ ಕಾರ್ಯತಂತ್ರವನ್ನು ಕಿವೀಸ್ ಮಾಡುತ್ತಿದೆ. ಕೇನ್ ವಿಲಿಯಮ್ಸನ್ ತಂಡದ ಬ್ಯಾಟಿಂಗ್ ಶಕ್ತಿ. ಉಳಿದವರು ಅವರ ಸುತ್ತ ಆಡಿದರೆ ಕೆಲಸ ಸುಲಭವಾಗಿ ಬಿಡುತ್ತದೆ.

ಬೌಲಿಂಗ್ನಲ್ಲಿ ಟಿಮ್ ಸೌಥಿ ಮತ್ತು ಟ್ರೆಂಟ್ ಬೋಲ್ಟ್ ಟ್ರಂಪ್ ಕಾರ್ಡ್ಗಳು. ಈಶ್ ಸೋಧಿ ಮತ್ತು ಮಿಚೆಲ್ ಸ್ಯಾಂಟ್ನರ್ ಸ್ಪಿನ್ ಸ್ಪೆಷಲಿಸ್ಟ್ಗಳು. ಜೇಮ್ಸ್ ನಿಶಾಮ್ ಮತ್ತು ಡೆರಿಲ್ ಮಿಚೆಲ್

ಜೊತೆಯಾಗಿ 5ನೇ ಬೌಲರ್ ಸ್ಥಾನ ತುಂಬಬೇಕಾಗುತ್ತದೆ.
ದುಬೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಡ್ಯೂ ಫ್ಯಾಕ್ಟರ್ ಬಗ್ಗೆ ಗಮನ ಕೊಡಬೇಕಿದೆ. ಹೀಗಾಗಿಸ ಟಾಸ್ ಗೆದ್ದವರು ಹೆಚ್ಚು ಕಡಿಮೆ ಬಾಸ್ ಆದಂತೆಯೇ. ಒಟ್ಟಿನಲ್ಲಿ ಎರಡೂ ತಂಡಕ್ಕೂ ಗೆಲುವು ಅನಿವಾರ್ಯ ಆಗಿರುವುದರಿಂದ ಇದು ಹೈ ವೋಲ್ಟೇಜ್ ಮ್ಯಾಚ್ ಆಗಿ ಬದಲಾಗಿದೆ.

Tags: #Saaksha TVCricketvirat kohliWorld Cup
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram