ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 Worldcup 2022 : ಇಂಡೋ- ಪಾಕ್ ಮ್ಯಾಚ್ : ಒಂದೇ ಗಂಟೆಯಲ್ಲಿ ಟಿಕೆಟ್ ಸೋಲ್ಡ್ ಔಟ್..!!!

Namratha Rao by Namratha Rao
February 8, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

T20 Worldcup 2022 : ಇಂಡೋ- ಪಾಕ್ ಮ್ಯಾಚ್ : ಒಂದೇ ಗಂಟೆಯಲ್ಲಿ ಟಿಕೆಟ್ ಸೋಲ್ಡ್ ಔಟ್..!!!

2022ರ ಟಿ-20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಎಂಟು ತಿಂಗಳ ಮತ್ತೆ ಹೋರಾಟ ನಡೆಸಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ರೋಚಕವಾಗಿ ಸಾಗುವುರದರಲ್ಲಿ ಎರಡು ಮಾತಿಲ್ಲ

Related posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 20, 2026
upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

September 20, 2026

ವಿಶ್ವದ ಗಮನ ಸೆಳೆಯುವಂತಹ ದಾಯಾದಿಗಳ ನಡುವಿನ ಪಂದ್ಯವನ್ನು ನೋಡಲು ಇಡೀ ಕ್ರಿಕೆಟ್ ಜಗತ್ತೇ ಕಾತರದಿಂದ ಕಾಯುತ್ತಿದೆ. ಈಗಾಗಲೇ ಈ ಪಂದ್ಯವನ್ನು ನೋಡಲು ಕ್ರಿಕೆಟ್ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ಆದ್ರೆ ಈ ಪಂದ್ಯದ ಟಿಕೆಟ್ ಎಲ್ಲವೂ ಸೋಲ್ಡ್ ಔಟ್ ಆಗಿದೆ.

ಆಸ್ಟ್ರೇಲಿಯಾ ಆತಿಥ್ಯ ವಹಿಸಲಿರುವ ಟಿ-20 ವಿಶ್ವಕಪ್ ಟೂನಿಯ ಹೈ ವೋಲ್ಟೇಜ್ ಪಂದ್ಯವಾಗಿದೆ. ಅಕ್ಟೋಬರ್ 23 ರಂದು ಮೆಲ್ಬರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

t20 world cup match - saakshatv

ಟಿ-20 ವಿಶ್ವಕಪ್ ಇತಿಹಾಸದಲ್ಲಿ ಅಕ್ಟೋಬರ್ 23 ರಂದು ಭಾರತ-ಪಾಕಿಸ್ತಾನ ತಂಡಗಳು 7ನೇ ಬಾರಿ ಮುಖಾಮುಖಿಯಾಗಲಿವೆ. ಮತ್ತೊಂದೆಡೆ ಐಸಿಸಿ ಪಂದ್ಯದ ಟಿಕೆಟ್ ಗಳನ್ನು ಮಾರಾಟ ಮಾಡಲು ಆರಂಭಿಸಿದ ಒಂದೇ ಗಂಟೆಯಲ್ಲೇ ಇಂಡೋ – ಪಾಕ್ ಮ್ಯಾಚ್ ನ ಎಲ್ಲಾ ಟಿಕೆಟ್ ಗಳು ಸೋಲ್ಡ್ ಟ್ ಆಗಿದೆ. ಐಸಿಸಿ ವಿಶ್ವಕಪ್‍ಗೆ ಇದುವರೆಗೆ 2 ಲಕ್ಷ ಟಿಕೆಟ್ ಗಳು ಮಾರಾಟವಾಗಿದ್ದು, ಈ ಪೈಕಿ 60,000 ಟಿಕೆಟ್ ಗಳು ಕೇವಲ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಮಾತ್ರ ಎಂಬುದೇ ವಿಶೇಷ.

ಅಲ್ಲದೇ ಈ ಬಾರಿ ಉಭಯ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನೂ ಭಾರತ-ಪಾಕಿಸ್ತಾನ ಪಂದ್ಯವನ್ನು ಹೊರತು ಪಡಿಸಿದರೆ , ವಿಶ್ವಕಪ್ ಫೈನಲ್ ಮತ್ತು ಆಸ್ಟ್ರೇಲಿಯಾ- ಇಂಗ್ಲೆಂಡ್-ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳ ಟಿಕೆಟ್ ಗಳು ಹೆಚ್ಚಾಗಿ ಮಾರಾಟವಾಗಿವೆ.
ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ-20 ವಿಶ್ವಕಪ್ ನಲ್ಲಿ ನಡೆದ ಇಂಡೋ ಪಾಕ್ ಮ್ಯಾಚ್ ನಲ್ಲಿ ಪಾಕಿಸ್ತಾನ ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತವನ್ನು ಸೋಲಿಸಿತ್ತು.. ಆದ್ರೆ ಈ ಬಾರಿ ಭಾರತ ಪಾಕಿಸ್ತಾನದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗ್ತಿದೆ..

Pro kabaddi 2022 : ಇಂದು ಪೈರೇಟ್ಸ್ – ಮುಂಬಾ ನಡುವೆ ಫೈಟ್…!!

 

Tags: #saakshatvT20 Worldcup 2022team india VS pakithanWorld Cup
ShareTweetSendShare
Join us on:

Related Posts

bigg-boss-kannada-kiccha-sudeep-class-to-modern-manja-and-agni-boys-in-new-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 20, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

upendra-birthday-next-level-movie-first-look-released-tarun-shivappa

ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್: ತರುಣ್ ಶಿವಪ್ಪ ನಿರ್ಮಾಣದ ‘ನೆಕ್ಸ್ಟ್ ಲೆವೆಲ್’ ಫಸ್ಟ್ ಲುಕ್ ರಿಲೀಸ್!

by admin
September 20, 2026
0

ಬೆಂಗಳೂರು: ‘ರಿಯಲ್ ಸ್ಟಾರ್’ ಉಪೇಂದ್ರ ಅವರಿಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. ತಮ್ಮ ವಿಶಿಷ್ಟ ಆಲೋಚನೆ ಹಾಗೂ ಚಿತ್ರಕಥೆಗಳ ಮೂಲಕ ದಕ್ಷಿಣ ಭಾರತದಲ್ಲೇ ಹೊಸ ಅಲೆ...

pa-ranjith-vettuvam-movie-kiccha-sudeep-voice-over-kannada

ಪಾ. ರಂಜಿತ್ ನಿರ್ದೇಶನದ ಅದ್ಧೂರಿ ಆಕ್ಷನ್ ಸಿನಿಮಾ ‘ವೆಟ್ಟುವಮ್’; ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by admin
September 20, 2026
0

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಪಾ. ರಂಜಿತ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಅಪೋಕ್ಯಾಲಿಪ್ಟಿಕ್ ಆಕ್ಷನ್ ಸಿನಿಮಾ ‘ವೆಟ್ಟುವಮ್’ ಸಿನಿಪ್ರಿಯರಲ್ಲಿ ಭಾರಿ ಕುತೂಹಲ...

natural-star-nani-the-paradise-movie-press-meet-bengaluru

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ‘ನ್ಯಾಚುರಲ್ ಸ್ಟಾರ್’ ನಾನಿ ಮನದಾಳದ ಮಾತು, ‘ಪ್ಯಾರಡೈಸ್’ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್!

by admin
September 20, 2026
0

​ಬೆಂಗಳೂರು: ತೆಲುಗು ಚಿತ್ರರಂಗದ ‘ನ್ಯಾಚುರಲ್ ಸ್ಟಾರ್’ ಖ್ಯಾತಿಯ ನಟ ನಾನಿ ಅಭಿನಯದ ಬಹುನಿರೀಕ್ಷಿತ ನೂತನ ಆ್ಯಕ್ಷನ್ ಡ್ರಾಮಾ The Paradise ಸಿನಿಮಾದ ಪ್ರಚಾರಾರ್ಥವಾಗಿ ಬೆಂಗಳೂರಿನಲ್ಲಿ ಅದ್ಧೂರಿ ಪತ್ರಿಕಾಗೋಷ್ಠಿ...

jio-home-offers-free-amazon-prime-lite-for-one-year-on-30mbps-and-100mbps-plans

ಜಿಯೋಹೋಮ್‌ ಬಳಕೆದಾರರಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಲೈಟ್ ಉಚಿತ

by admin
September 20, 2026
0

* 3-ಇನ್-1 (ಟಿವಿ + ಒಟಿಟಿ + ವೈ-ಫೈ) ಯೋಜನೆಯ ಹೊಸ ಮತ್ತು ಅಸ್ತಿತ್ವದಲ್ಲಿರುವ ಗ್ರಾಹಕರು ಪ್ರಯೋಜನವನ್ನು ಪಡೆಯುತ್ತಾರೆ * ಅಮೆಜಾನ್ ಪ್ರೈಮ್ ವಿಡಿಯೋದೊಂದಿಗೆ ಉಚಿತ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram