ನವರಾತ್ರಿಯ ನವದಿನಗಳ ಅರ್ಥ ಹಾಗೂ ಮಹತ್ವ ತಿಳಿಯಿರಿ
'ರಾತ್ರಿ' ಎಂದರೆ ಆಗುತ್ತಿರುವ ಬದಲಾವಣೆ. ದೇವಿಯ ಒಂದು ಹೆಸರು ‘ಕಾಲರಾತ್ರಿ’ ಎಂದಾಗಿದೆ. ‘ಕಾಲರಾತ್ರಿ’ ಎಂದರೆ. ಕಾಲಪುರುಷನಲ್ಲಿ ಬದಲಾವಣೆ ಮಾಡುವವಳು. ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ. ಬದಲಾವಣೆಗಳು ...
Read more

