ಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಶಾಕ್ ನಿಂದ 14 ಮಕ್ಕಳು ಆಸ್ಪತ್ರೆಗೆ!
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ನಡೆದ ಮೆರವಣಿಗೆಯಲ್ಲಿ ಶಾಕ್‌ನಿಂದ ಗಾಯಗೊಂಡಿದ್ದ 14 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಯ ತುರ್ತು ನಿಗಾ ...
Read moreDetails

