ಮೊರಾರ್ಜಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೊರೊನಾ: ಕೊಡಗು ಜಿಲ್ಲೆಗೆ ಮತ್ತೆ ಕೊರೊನಾ ಆತಂಕ..!
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರಗಂದೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ 24 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ...
Read moreDetails

