ಮತ್ತೆ ಮೂರು ದಿನ ಮಳೆ ಮುನ್ಸೂಚನೆ: ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಅಲರ್ಟ್..!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಉಮಟಾದ ಬುರಾನ್ ಸೇರಿದಂತೆ ಮೂರು ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗಿತ್ತು. ಈಗ ಮತ್ತೆ, ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಮೇಲೈ ಸುಳಿಗಾಳಿಯಿಂದಾಗಿ ...
Read moreDetails

