ಬ್ರಾಹ್ಮಣರ ಅವಹೇಳನ ಪಠ್ಯ ತೆಗೆದು ಹಾಕಿ: ಶಿಕ್ಷಣ ಇಲಾಖೆಗೆ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸಾರ್ವಜನಿಕ ...
Read more