ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಗರ್ಭಿಣಿ ಸೇರಿ 7 ಮಂದಿ ಸಾವು
ಕಲಬುರಗಿ: ಗರ್ಭಿಣಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಮಂದಿ ಮೃತಪಟ್ಟಿರುವ ಭೀಕರ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ...
Read more