ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ; ಆರೋಪಿಗಳ ಪತ್ತೆಗೆ ಮುಂದಾಗುವಂತೆ ಸೂಚನೆ
ಕೋಲಾರ: ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...
Read moreDetails

