ಉದ್ಘಾಟನೆ ದಿನ ನೆತ್ತರು ಹರಿಯುವುದು ಗ್ಯಾರಂಟಿ ಎಂದ ಅನ್ಯಕೋಮಿನ ವ್ಯಕ್ತಿ
ನೆಲಮಂಗಲ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಕ್ಷಣಕ್ಕಾಗಿ ದೇಶದ ಜನರು ಭಕ್ತಿಯಿಂದ ಕಾಯುತ್ತಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದು, ಆಕ್ರೋಶ ವ್ಯಕ್ತವಾಗಿದೆ. ...
Read moreDetails

