ಪ್ರಾಣಿಗಳ ಬೇಟಿಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು!
ಚಿಕ್ಕಮಗಳೂರು: ಪ್ರಾಣಿಗಳ ಬೇಟಿಗೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಒಂದೂವರೆ ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ (Chikkamagalur) ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ...
Read moreDetails

