ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ವ್ಯಕ್ತಿ ಸಾವು
ಕೋಲಾರ: ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ಗುಡಸವಾರಪಲ್ಲಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ...
Read moreDetails

