ಕದ್ದ ಕೋಳಿ ಖರೀದಿಸುತ್ತಿದ್ದ ರೌಡಿಶೀಟರ್; ಪ್ರಶ್ನಿಸಿದ್ದಕ್ಕೆ ಹಲ್ಲೆ!
ಕೋಲಾರ: ಕದ್ದ ಕೋಳಿಗಳನ್ನು ಖರೀದಿಸುತ್ತಿದ್ದದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ರೌಡಿಶೀಟರ್ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ನಗರದ ಅಮ್ಮವಾರಪೇಟೆ ವೃತ್ತದಲ್ಲಿ ನಡೆದಿದೆ. ...
Read moreDetails

