Tag: Actor Prakash Heggodu is no more!!

ನಟ ಪ್ರಕಾಶ್ ಹೆಗ್ಗೋಡು ಇನ್ನಿಲ್ಲ!!

ಚಿತ್ರನಟ ಹಾಗೂ ರಂಗಭೂಮಿ ಕಲಾವಿದ ಪ್ರಕಾಶ್ ಹೆಗ್ಗೋಡು(58) ಇಹಲೋಕ ತ್ಯಜಿಸಿದ್ದಾರೆ. ನಟ ಪ್ರಕಾಶ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ...

Read more

FOLLOW US