ತಮಿಳುನಾಡು – ಮತದಾರರ ಮನವೊಲಿಸಲು ಬಟ್ಟೆ ಒಗೆದುಕೊಟ್ಟ ಎಐಎಡಿಎಂಕೆ ಅಭ್ಯರ್ಥಿ
ತಮಿಳುನಾಡು - ಮತದಾರರ ಮನವೊಲಿಸಲು ಬಟ್ಟೆ ಒಗೆದುಕೊಟ್ಟ ಎಐಎಡಿಎಂಕೆ ಅಭ್ಯರ್ಥಿ ನಾಗಪಟ್ಟಣಂ: ತಮಿಳುನಾಡಿನ ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಸೋಮವಾರ ಮಹಿಳೆಯೊಬ್ಬರ ಬಟ್ಟೆಗಳನ್ನು ಸಾರ್ವಜನಿಕವಾಗಿ ತೊಳೆದು ಮತ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ...
Read moreDetails

