ಸಿಸಿಬಿ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ, ಮತ್ತೊಮ್ಮೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ : ಅನುಶ್ರೀ
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೂ ಸಿಸಿಬಿ ನೋಟೀಸ್ ಜಾರಿಯಾಗಿತ್ತು. ಅದರಂತೆ ಅನುಶ್ರೀ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ರು. ...
Read more