ಅಕ್ಕಮಹಾದೇವಿ ವಿವಿಯಲ್ಲಿ ಮತ್ತೊಂದು ಲೈಂಗಿಕ ಆರೋಪ; ದಯಾಮರಣ ಕೋರಿದ ಸಂತ್ರಸ್ತೆ
ವಿಜಯಪುರ: ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಅಕ್ಕ ಮಹಾದೇವಿ ಮಹಿಳಾ ವಿವಿಯಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಯಲಿಗೆ ಬಂದಿದೆ. ಕಿರುಕುಳಕ್ಕೆ ಒಳಗಾದ ಸಂತ್ರಸ್ತೆ ದಯಾಮರಣಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ...
Read more