ಮಂಗನ ಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಚಿಕ್ಕಮಗಳೂರು: ಮಲೆನಾಡು,ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆಯ ಹಾವಳಿ ಇನ್ನೂ ಕಡಿಮೆಯಾಗಿಲ್ಲ. ಸದ್ಯ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವೃದ್ಧೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಕೊಪ್ಪ ತಾಲೂಕಿನ ...
Read moreDetails

