ಇಸ್ಲಾಂಗೆ ಮತಾಂತರಗೊಳ್ಳುವಂತೆ ಕಿರುಕುಳ; ಅರೆಸ್ಟ್
ಉಡುಪಿ: ವಿದ್ಯಾರ್ಥಿನಿಯನ್ನು ಪ್ರೀತಿಸಿ, ವಿವಾಹವಾಗುವಂತೆ ಒತ್ತಡ ಹಾಕಿ ಇಸ್ಲಾಂಗೆ ಮತಾಂತರವಾಗುವಂತೆ (Conversion) ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಮಹಮ್ಮದ್ ಡ್ಯಾನಿಷ್ ಖಾನ್ (27) ...
Read more