ಗ್ರಾಮಕ್ಕೆ ಲಗ್ಗೆ ಹಾಕಿ ದಾಂಧಲೆ: ಮನೆಗಳನ್ನು ಧ್ವಂಸ ಮಾಡುತ್ತಿದೆ ಒಂಟಿ ಸಲಗ..!
ಮಡಿಕೇರಿ: ಕೊಡಗು ಜಿಲ್ಲೆ ಶನಿವಾರಸಂತೆ ಸಮೀಪ ಬಾಣಾವರ ಮೀಸಲು ಅರಣ್ಯ ಪ್ರದೇಶದಲ್ಲಿ ಕಳೆದ ಒಂದೆರಡು ದಿನಗಳಿಂದ ಒಂಟಿ ಸಲಗವೊಂದು ಬೀಡುಬಿಟ್ಟಿದ್ದು ಆಗಿಂದಾಗೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದೆ. ಬಾಣಾವರ ...
Read more

