‘ಬೇಲ್’ ಚಿತ್ರದ ‘ಕುಮಾರಿ’ ಸ್ಪೆಷಲ್ ಸಾಂಗ್ ಔಟ್: ಭರ್ಜರಿಯಾಗಿ ಹೆಜ್ಜೆ ಹಾಕಿ ಪಡ್ಡೆಹೈಕ್ಳ ನಿದ್ದೆಗೆಡಿಸಿದ ನಿವೇದಿತಾ ಗೌಡ!
ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ, ಬಹುತಾರಾಗಣದ ಬಹುನಿರೀಕ್ಷಿತ ಚಿತ್ರ ‘ಬೇಲ್’ ಸಿನಿಮಾದಿಂದ ಬಹುನಿರೀಕ್ಷಿತ ಸ್ಪೆಷಲ್ ಹಾಡು ‘ಕುಮಾರಿ’ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಈ ಸಾಂಗ್‌ನಲ್ಲಿ ...
Read moreDetails

