ಸ್ಯಾಂಡಲ್‍ವುಡ್ ಡ್ರಗ್ಸ್ ಕೇಸ್: ಜಾಮೀನಿಗಾಗಿ ಸುಪ್ರೀಂ ಕದತಟ್ಟಿದ `ಡ್ರಗ್ಗಿಣಿ’
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ನಟಿ ರಾಗಿಣಿ ದ್ವಿವೇದಿ, ಜಾಮೀನು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಡ್ರಗ್ಸ್ ಕೇಸಲ್ಲಿ ಬಂಧಿಯಾಗಿರುವ ...
Read more