ವಾಯುಭಾರ ಕುಸಿತ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯುಭಾರ ಕುಸಿದಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ...
Read moreDetails

