600 ಕೋಟಿ ವೆಚ್ಚದ ಐತಿಹಾಸಿಕ ನೂತನ ಅನುಭವ ಮಂಟಪಕ್ಕೆ ಸಿಎಂ ಬಿಎಸ್‍ವೈ ಶಂಕುಸ್ಥಾಪನೆ
ಬೀದರ್: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ 12ನೇ ಶತಮಾನತದಲ್ಲಿ ಕ್ರಾಂತಿಕಾರಿ ಬಸವಣ್ಣ ...
Read more