ಕೊರೊನಾಗೆ ಬಿಬಿಎಂಪಿಯ ಇಬ್ಬರು ಅಧಿಕಾರಿಗಳು ಬಲಿ..!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಬಲಿ ಪಡೆದಿದೆ. ಇದರಿಂದ ಎರಡೇ ದಿನಗಳಲ್ಲಿ ಬಿಬಿಎಂಪಿಯ ನಾಲ್ವರು ಅಧಿಕಾರಿಗಳನ್ನು ಹೆಮ್ಮಾರಿ ಉಸಿರು ಚೆಲ್ಲಿಸಿದೆ. ...
Read moreDetails

