ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕಿ.ಮೀಟರ್ ಗಟ್ಟಲೇ ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಲಕ್ಕಸಂದ್ರದಲ್ಲಿ (Lakkasandra) ನಡೆದಿದೆ. ಜೈಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ...
Read moreDetails

