ಕೋವಿಡ್-19: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್…
ಬೆಳಗಾವಿ : ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ...
Read more