Big Breaking: ಚಿಕ್ಕಪೇಟೆ ಶಾಸಕರಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬೆಂಗಳೂರು: ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತವಾಗುತ್ತಿದ್ದಂತೆ ಶಾಸಕರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ. 17ರಂದು ಸಂಜೆ ವೇಳೆ ಅವರಿಗೆ ...
Read moreDetails

