ಬಿಹಾರದ ಮಾರುಕಟ್ಟೆಯಲ್ಲಿ ಅಗ್ನಿ ದುರಂತ; ಅಂಗಡಿಗಳು ಸುಟ್ಟು ಭಸ್ಮ
ಬಿಹಾರದಲ್ಲಿನ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ ಪರಿಣಾಮ 24 ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬಿಹಾರದ ಸೀತಾಮರ್ಹಿಯಲ್ಲಿನ ಮಾರುಕಟ್ಟೆಯೊಂದರಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ...
Read more