ಬಿಎಸ್‌ವೈಗೆ ಶಹಬ್ಬಾಸ್‌ಗಿರಿ: ಬಿ.ಎಲ್ ಸಂತೋಷ್‍ಗೆ ಹುಲಿಯಾ ಪಂಚ್..!
ಬೆಂಗಳೂರು: ಬಿ.ಎಲ್.ಸಂತೋಷ್ ಅವರೇ, ನೀವು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ...
Read moreDetails

